ಭಾರತಕ್ಕೆ ಸಿಗಲಿದೆ ಐ2ಯು2 ಕೊಡುಗೆ  


Team Udayavani, Jul 15, 2022, 8:00 AM IST

tdy-34

ಹೊಸದಿಲ್ಲಿ:  ನಾಲ್ಕು ದೇಶಗಳ ಗುಂಪಾಗಿರುವ “ಐ2ಯು2′ ಧನಾತ್ಮಕ ಕಾರ್ಯಸೂಚಿಯನ್ನು ಸ್ಥಾಪಿಸಿದೆ. ಜಾಗತಿಕ ಅನಿಶ್ಚಿತತೆ­ಯನ್ನು ಎದುರಿ ಸಲು ಉತ್ತಮ ಮಾದರಿ ರೂಪಿಸಿಕೊಟ್ಟಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಗುರುವಾರದಂದು ನಡೆದ ಮೊದಲನೇ ಐ2ಯು2 ಶೃಂಗಸಭೆಯಲ್ಲಿ ವರ್ಚುವಲ್‌ ಆಗಿ ಭಾಗವಹಿಸಿದ ಮೋದಿ ಈ ಮಾತುಗಳನ್ನಾಡಿ ದ್ದಾರೆ. ಶೃಂಗಸಭೆಯಲ್ಲಿ ಮೋದಿ ಅವರ ಜತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಇಸ್ರೇಲ್‌ ಪ್ರಧಾನಿ ಯೈರ್‌ ಲ್ಯಾಪಿಡ್‌ ಮತ್ತು ಅರಬ್‌ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ­ರುವ ಮೊಹ­ಮದ್‌ ಬಿನ್‌ ಜಾಯೆದ್‌ ಅಲ್‌ ನಹ್ಯಾನ್‌ ಭಾಗ­ವ­ಹಿಸಿದ್ದರು. “ನಮ್ಮ ಗುಂಪು ಶಕ್ತಿ ಭದ್ರತೆ, ಆಹಾರ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡಲಿದೆ. ಜಲ, ಶಕ್ತಿ, ಸಾರಿಗೆ, ಬಾಹ್ಯಾಕಾಶ, ಆರೋಗ್ಯ ಮತ್ತು ಆಹಾರ ಭದ್ರತೆ ಕ್ಷೇತ್ರಗಳಲ್ಲಿ ಜಂಟಿ ಹೂಡಿಕೆಯನ್ನು ಹೆಚ್ಚಿಸಲಿದೆ’ ಎಂದು ಪ್ರಧಾನಿ ಅವರು ತಿಳಿಸಿದ್ದಾರೆ.

ಭಾರತಾದ್ಯಂತ ಸಮಗ್ರ ಆಹಾರ ಉದ್ಯಾನ­ಗಳನ್ನು ನಿರ್ಮಿಸುವುದಕ್ಕೆ ಯುಎಇ 16,000 ಕೋಟಿ ರೂ. ಬಂಡವಾಳ ಹೂಡಲಿದೆ. ಉದ್ಯಾನ ನಿರ್ಮಿಸುವುದಕ್ಕೆ ಸೂಕ್ತ ಜಾಗವನ್ನು ಭಾರತವು ಕೊಡಲಿದೆ. ಅಮೆರಿಕ ಮತ್ತು ಇಸ್ರೇಲ್‌ನ ಖಾಸಗಿ ವಲಯದವರಿಗೆ ತಮ್ಮ ಪರಿಣತಿಯನ್ನು ಈ ಯೋಜನೆಗೆ ಕೊಡುಗೆ ನೀಡಲು ಆಹ್ವಾನಿಸಲಾಗಿದೆ.

ಗುಜರಾತ್‌ನ ಹೈಬ್ರಿಡ್‌ ನವೀಕರಿಸಬಹುದಾದ ಯೋಜನೆ­ಯನ್ನೂ ಐ2ಯು2 ಗುಂಪು ಮುನ್ನಡೆಸಲಿದೆ ಎಂದು ಶೃಂಗಸಭೆಯು ಪ್ರಕಟನೆಯಲ್ಲಿ ತಿಳಿಸಿದೆ.

ಹವಾಮಾನ ಉಪಕ್ರಮಕ್ಕಾಗಿ ಕೃಷಿ ನಾವಿನ್ಯತೆ(ಎಐಎಂ) ಯೋಜನೆಗೆ ಕೈ ಜೋಡಿಸುವುದಕ್ಕೆ ಭಾರತ ಆಸಕ್ತಿ ತೋರಿಸಿರುವುದನ್ನು ಅಮೆರಿಕ, ಇಸ್ರೇಲ್‌ ಮತ್ತು ಯುಎಇ ರಾಷ್ಟ್ರಗಳು ಸ್ವಾಗತಿಸಿದ್ದು, ಭಾರತದ ಜತೆ ನಿಲ್ಲುವುದಾಗಿ ತಿಳಿಸಿವೆ.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.