ಆಗಸ್ಟ್ ನಲ್ಲಿ ಬಿಜೆಪಿ ಸಂಘಟನಾತ್ಮಕ ಬದಲಾವಣೆ ಪಕ್ಕಾ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಹೆಸರು

Team Udayavani, Jul 15, 2022, 1:18 PM IST

BJP FLAG

ಬೆಂಗಳೂರು : ಚುನಾವಣಾ ಸಮಯ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ‌ ಬಿಜೆಪಿಯಲ್ಲಿ ಸಂಘಟನಾತ್ಮಕ ಬದಲಾವಣೆ ನಿಶ್ಚಿತವಾಗಿದ್ದು, ಆಗಷ್ಟ್ ತಿಂಗಳಲ್ಲಿ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಮಹತ್ತರ ಬದಲಾವಣೆಯಾಗಲಿದೆ.

ಚುನಾವಣಾ ವರ್ಷದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಕ್ಷರು, ಉಪಾಧ್ಯಕ್ಷರಿಗಳು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರ ಬದಲಾವಣೆಯಾಗಲಿದೆ.

ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಆಗಷ್ಟ್ ನಲ್ಲಿ‌ ಮುಕ್ತಾಯಗೊಳ್ಳಲಿದೆ. ಅವರ ಜಾಗಕ್ಕೆ ಬೇರೆ ನೇಮಕವಾಗಲಿದ್ದು, ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಬೇಕೆಂಬ ಬೇಡಿಕೆಯೂ ಇದೆ.

ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಹೆಸರು ಕೇಳಿ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಅರವಿಂದ್ ಲಿಂಬಾವಳಿ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಜಾತಿ ಹಾಗೂ ಪ್ರಾದೇಶಿಕ ಸಮೀಕರಣವೇ ಈ ವಿಚಾರದಲ್ಲಿ ಮುಖ್ಯವಾಗಲಿದೆ.

ಟಾಪ್ ನ್ಯೂಸ್

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.