ದೆಹಲಿ: ಬೃಹತ್ ಗೋದಾಮಿನ ಗೋಡೆ ಕುಸಿದು ಬಿದ್ದು 5 ಸಾವು, 9 ಜನರಿಗೆ ಗಾಯ: ಆಸ್ಪತ್ರೆಗೆ ದಾಖಲು

ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ಬಿದ್ದ ಅವಶೇಷಗಳನ್ನು ತೆಗೆಯಲಾಗುತ್ತಿದೆ

Team Udayavani, Jul 15, 2022, 3:49 PM IST

ದೆಹಲಿ: ಬೃಹತ್ ಗೋದಾಮಿನ ಗೋಡೆ ಕುಸಿದು ಬಿದ್ದು 4 ಸಾವು, 9 ಜನರಿಗೆ ಗಾಯ: ಆಸ್ಪತ್ರೆಗೆ ದಾಖಲು

ನವದೆಹಲಿ: ಗೋದಾಮಿನ ಗೋಡೆ ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿರುವ ಘಟನೆ ಶುಕ್ರವಾರ (ಜುಲೈ15) ದೆಹಲಿಯ ಅಲಿಪುರ್ ಬಳಿ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಶಿರಸಿ: 10 ಗ್ರಾಂ ಚಿನ್ನಾಭರಣ ಮಾಲಕನಿಗೆ ಮರಳಿಸಿ ಆಟೋ ಚಾಲಕನ ಪ್ರಾಮಾಣಿಕತೆ

ಅಗ್ನಿಶಾಮಕದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಬೃಹತ್ ಗಾತ್ರದ ಗೋದಾಮು ನಿರ್ಮಾಣದ ಸಂದರ್ಭದಲ್ಲಿ ಏಕಾಏಕಿ ಗೋಡೆ ಕುಸಿದು ಬಿದ್ದಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ವರದಿ ವಿವರಿಸಿದೆ.

ಗಾಯಗೊಂಡಿರುವ ಒಂಬತ್ತು ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ಬಿದ್ದ ಅವಶೇಷಗಳನ್ನು ತೆಗೆಯಲಾಗುತ್ತಿದೆ ಎಂದು ದೆಹಲಿ ಪೊಲೀಸರು ಎಎನ್ ಐಗೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಐವರ ಶವವಗಳನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.