ಆಂಧ್ರ, ಕರ್ನಾಟಕ ಗಡಿ ಜಿಲಾ ಪೊಲೀಸ್‌ ಅಧಿಕಾರಿಗಳ ಸಭೆ

ಉಭಯ ರಾಜ್ಯಗಳಲ್ಲಿ ಸುಳಿದಾಡುವ ಅಪರಾಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ

Team Udayavani, Jul 15, 2022, 5:40 PM IST

ಆಂಧ್ರ, ಕರ್ನಾಟಕ ಗಡಿ ಜಿಲಾ ಪೊಲೀಸ್‌ ಅಧಿಕಾರಿಗಳ ಸಭೆ

ಶ್ರೀನಿವಾಸಪುರ: ತಾಲೂಕಿನ ಹೊಗಳಗೆರೆ ತೋಟಗಾರಿಕೆ ಮಾವು ಸಂಶೋಧನಾ ಕೇಂದ್ರದಲ್ಲಿ ಆಂಧ್ರ ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಎಸ್ಪಿ ಡಿ.ದೇವರಾಜ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆ, ಚಿತ್ತೂರು, ಪಲಮನೇರು ಹಾಗೂ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಕೆಜಿಎಫ್ ಪೊಲೀಸ್‌ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ನಂತರ ಎಸ್ಪಿ ದೇವರಾಜ್‌ ಸುದ್ದಿಗಾರರೊಂದಿಗೆ ಮಾತನಾಡಿದರು. ಗಡಿ ಭಾಗದಲ್ಲಿ ಕಳ್ಳತನ, ಅಕ್ರಮ ಚಟುವಟಿಕೆಗಳು, ಅಕ್ರಮವಾಗಿ ವಸ್ತುಗಳ ಸಾಗಣೆ, ಕಳ್ಳತನ, ಅಪರಾಧ ಪ್ರಕರಣಗಳ ತಡೆಯುವುದು, ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಹೇಳಿದರು.

ಗಾಂಜಾ ಸಾಗಾಣಿಕೆ ತಡೆ: ಹಲವು ಪ್ರಕರಣಗಳಲ್ಲಿ ತನಿಖೆ ನಡೆಸುವಾಗ ಪರಸ್ಪರ ಸಹಕಾರ, ಮಾಹಿತಿ ವಿನಿಮ ಯದ ಬಗ್ಗೆ ಮಾತುಕತೆ ನಡೆಸಲಾಗಿದೆ. ಆಂಧ್ರ ಮೂಲಕ ರಾಜ್ಯಕ್ಕೆ ಗಾಂಜಾ ಸಾಗಾಣಿಕೆ ತಡೆ ಯುವುದು, ಆರೋಪಿಗಳನ್ನು ಸೆರೆ ಹಿಡಿದು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಅಬಕಾರಿ ಪ್ರಕರಣಗಳ ಕುರಿತು ಚರ್ಚೆ: ಗೋ ಸಾಗಾಣಿಕೆ, ಅಂತಾರಾಜ್ಯ ಕಳ್ಳರ ಗ್ಯಾಂಗ್‌, ಅಬಕಾರಿ ವಿಷಯಕ್ಕೆ ಸಂಬಂಧಿಸಿ ಪ್ರಕರಣಗಳನ್ನು ಹೇಗೆ ತಡೆಯಬೇಕೆಂಬುವ ವಿಚಾರ ಕುರಿತೂ ಚರ್ಚೆ ನಡೆಸಲಾಗಿದೆ. ಹಾಗೆಯೇ, ಗಡಿ ಭಾಗಗಳಲ್ಲಿ ವಿವಿಧ ಕಾರಣಗಳಿಂದ ಮೃತಪಟ್ಟ ಅನಾಥ ಶವಗಳ ಬಗ್ಗೆ ಗಮನ ಹರಿಸುವುದು, ನಾಪತ್ತೆ ಪ್ರಕರಣಗಳಲ್ಲಿ ಸದರಿ ಮೃತಪಟ್ಟವರು ತಾಳೆಯಾಗುತ್ತಾರೆ ಎಂಬುದನ್ನು ಸಹ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ
ಪರಿಗಣಿಸಬೇಕೆಂದು ತಿಳಿಸಲಾಗಿದೆ ಎಂದು ವಿವರಿಸಿದರು.

ಸಮನ್ವಯ ಅಗತ್ಯ: ರಾಜ್ಯ ಮತ್ತು ಅಂತಾರಾಜ್ಯ ಅಪರಾಧ ಪ್ರಕರಣಗಳು ಆಂಧ್ರ ಅಥವಾ ಕರ್ನಾಟಕದಲ್ಲಿ ನಡೆದರೂ ಪೊಲೀಸರು ಸಹಕಾರ, ಸಮನ್ವಯ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಆಗ ಅಪರಾಧಗಳನ್ನು ಸಾಧ್ಯವಾದಷ್ಟು ತಡೆಯಬಹುದು. ಈ ಬಗ್ಗೆಯೂ ಮಾತುಕತೆ ನಡೆಸಲಾಯಿತು ಎಂದು ತಿಳಿಸಿದರು.

ಅಪರಾಧಿಗಳ ಮಟ್ಟ ಹಾಕಲು ಸಭೆ: ಒಟ್ಟಾರೆಯಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಸಂಬಂಧ ಉಭಯ ರಾಜ್ಯಗಳಲ್ಲಿ ಸುಳಿದಾಡುವ ಅಪರಾಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಆಂಧ್ರ ಪ್ರದೇಶದ ಪಲಮನೇರು ಡಿವೈಎಸ್ಪಿ ಗಂಗಯ್ಯ, ಮದನಪಲ್ಲಿ ಡಿವೈಎಸ್ಪಿ ರವಿ ಮನೋಹರಾಚಾರಿ, ಜಿಲ್ಲೆಯ ಬೇತಮಂಗಲ ಸಿಪಿಐ ವೆಂಕಟೇಶ್‌, ಮುಳಬಾಗಿಲು ಡಿವೈಎಸ್ಪಿ
ಜಯಶಂಕರ್‌, ಶ್ರೀನಿವಾಸಪುರ ಸಿಪಿ.ಐ. ಬಿ.ಜಿ.ನಾರಾಯಣಸ್ವಾಮಿ, ಗೌನಿಪಲ್ಲಿ ಸಿಪಿಐ ಜಯರಾಜ್‌ ಹಾಜರಿದ್ದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.