![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 15, 2022, 9:05 PM IST
ತೀರ್ಥಹಳ್ಳಿ: ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದುತೀರ್ಥಹಳ್ಳಿಯ ತುಂಗಾ ನದಿಯ ನೀರು ಅಪಾಯ ಮಟ್ಟವನ್ನುಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆಗೃಹಸಚಿವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ ಬಾಗಿನಅರ್ಪಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಮಳೆ ಎಷ್ಟು ಬೇಕಾದರೂ ಬರಲಿ. ನದಿ ಉಕ್ಕಿ ಹರಿಯಲಿ.ಅದು ಸಮೃದ್ಧಿಯ ಸಂಕೇತ. ಆದರೆ ಎಲ್ಲೂ ಕೂಡ ಹನಿಯಾಗದರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನಅರ್ಪಿಸಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ನೆಡೆದ ರೌಡಿಶೀಟರ್ ಹತ್ಯೆ ಬಗ್ಗೆ ಮಾತನಾಡಿ, ಸದ್ಯದಲ್ಲೇ ಅವರನ್ನು ಬಂಧಿಸುವ ಕೆಲಸ ಆಗುತ್ತದೆ. ಪೊಲೀಸರಿಗೆ ಅದರ ಬಗ್ಗೆ ಈಗಾಗಲೇಮಾಹಿತಿ ಇದೆ. ಶಿವಮೊಗ್ಗ ರೌಡಿಗಳ ಸೆಂಟರ್ ಆಗಿದೆ. ಕೊತ್ವಾಲರಾಮಚಂದ್ರನಿಂದ ಆ ಪರಂಪರೆ ಬೆಳೆದುಕೊಂಡು ಬಂದಿದೆ.ಅದನ್ನು ಹೇಗಾದರೂ ಮಾಡಿ ಇಲ್ಲಿಗೆ ಮಂಗಳ ಹಾಡಬೇಕುಎಂದು ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.