ಡಿಜಿಟಲ್ ಮಾಧ್ಯಮಕ್ಕೆ ಕೇಂದ್ರ ಸರಕಾರ ಮೂಗುದಾರ?
Team Udayavani, Jul 16, 2022, 7:30 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಡಿಜಿಟಲ್ ಮಾಧ್ಯಮಗಳಿಗೆ ನಿಯಂತ್ರಣ ತರುವ ಮಸೂದೆಯೊಂದನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ.
ರಿಜಿಸ್ಟ್ರೇಷನ್ ಆಫ್ ಪ್ರಸ್ ಆ್ಯಂಡ್ ಪೀರಿಯಾಡಿಕಲ್ಸ್ ಮಸೂದೆ ಅಂಗೀಕಾರಗೊಂಡರೆ ವೃತ್ತಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ಮಾಧ್ಯಮಗಳು ಕೂಡ ಕಡ್ಡಾಯವಾಗಿ ಪ್ರಸ್ ರಿಜಿಸ್ಟ್ರಾರ್ ಜನರಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಅಂಥ ಸಂಸ್ಥೆಗಳ ನೋಂದಣಿ ರದ್ದು, ದಂಡ ಮುಂತಾದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.