ಇಂದಿನಿಂದ ಶ್ರೀಲಂಕಾ-ಪಾಕಿಸ್ಥಾನ ಟೆಸ್ಟ್ ಸರಣಿ
Team Udayavani, Jul 16, 2022, 6:25 AM IST
ಕೊಲಂಬೊ: ಇತ್ತೀಚೆಗಷ್ಟೇ ಪ್ರವಾಸಿ ಆಸ್ಟ್ರೇಲಿಯ ಎದುರಿನ ಕ್ರಿಕೆಟ್ ಸರಣಿಯನ್ನು ಯಶಸ್ವಿಯಾಗಿ ಮುಗಿಸಿದ ಶ್ರೀಲಂಕಾ, ಇನ್ನು ಪಾಕಿಸ್ಥಾನದ ಸವಾಲಿಗೆ ಸಜ್ಜಾಗಲಿದೆ.
ಇತ್ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಶನಿವಾರ ಗಾಲೆಯಲ್ಲಿ ಆರಂಭವಾಗಲಿದೆ (ಜು. 16-20). ದ್ವಿತೀಯ ಟೆಸ್ಟ್ ತಾಣ ಕೊಲಂಬೊ (ಜು. 24-28).
ಟೆಸ್ಟ್ ಸರಣಿಗಾಗಿ ಶ್ರೀಲಂಕಾ ತಂಡ ಪ್ರಕಟಗೊಂಡಿದೆ. ಆಸ್ಟ್ರೇಲಿಯ ವಿರುದ್ಧ 1-1 ಡ್ರಾ ಸಾಧಿಸಲಾದ ತಂಡದಲ್ಲಿದ್ದ ಪ್ರವೀಣ್ ಜಯವಿಕ್ರಮ, ಲಸಿತ್ ಎಂಬುಲೆªàನಿಯ, ಲಕ್ಷಿತ ಮನಸಿಂಘೆ ಮತ್ತು ಚಮಿಕ ಕರುಣಾರತ್ನೆ ಅವರನ್ನು ಕೈಬಿಡಲಾಗಿದೆ.
ಪಾಕಿಸ್ಥಾನ ತಂಡ ಈಗಾಗಲೇ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ವಿರುದ್ಧ 3 ದಿನಗಳ ಅಭ್ಯಾಸ ಪಂದ್ಯವನ್ನು ಆಡಿದ್ದು, ಇದು ಡ್ರಾಗೊಂಡಿದೆ.
ಶ್ರೀಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಪಥುಮ್ ನಿಸ್ಸಂಕ, ಒಶಾದ ಫೆರ್ನಾಂಡೊ, ಏಂಜೆಲೊ ಮ್ಯಾಥ್ಯೂಸ್, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಕಮಿಂಡು ಮೆಂಡಿಸ್, ನಿರೋಷನ್ ಡಿಕ್ವೆಲ್ಲ, ದಿನೇಶ್ ಚಂಡಿಮಾಲ್, ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಕಸುನ್ ರಜಿತ, ವಿಶ್ವ ಫೆರ್ನಾಂಡೊ, ಅಸಿತ ಫೆರ್ನಾಂಡೊ, ದಿಲ್ಶನ್ ಮದುಶಂಕ, ಪ್ರಭಾತ್ ಜಯಸೂರ್ಯ, ದುನಿತ್ ವೆಲ್ಲಲಗೆ, ಜೆಫ್ರಿ ವಾಂಡರ್ಸೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.