ಸರ್ಕಾರಕ್ಕೆ ಗುತ್ತಿಗೆದಾರರ ಮನವಿ
Team Udayavani, Jul 16, 2022, 6:07 PM IST
ಮುದ್ದೇಬಿಹಾಳ: ಪ್ಯಾಕೇಜ್ ಕಾಮಗಾರಿ ರದ್ದು ಪಡಿಸುವುದು ಸೇರಿದಂತೆ ತಮ್ಮ ಕೆಲ ಪ್ರಮುಖ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಗುತ್ತಿಗೆದಾರರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ವಿವಿಧ 12 ಸರ್ಕಾರಿ ಇಲಾಖೆಗಳ ಮುಖ್ಯಸ್ಥರೂ ಸೇರಿ ರಾಜ್ಯಪಾಲರು, ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅವರಿಗೆ ಸಲ್ಲಿಸಿದರು.
ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ಆಗಮಿಸಿದ್ದ ಗುತ್ತಿಗೆದಾರರು ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಮೀಸಲಾತಿಯಂತೆ ಟೆಂಡರ್ ನಿಡಬೇಕು. ಇಲಾಖೆಗಳ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಪಾರದರ್ಶಕತೆಯಿಂದ ನಡೆಸಬೇಕು ಎನ್ನುವುದೂ ಸೇರಿ ಕೆಲ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಶಾಂತಗೌಡ ಪಾಟೀಲ ನಡಹಳ್ಳಿ, ಸುರೇಶ ಪಾಟೀಲ, ರುದ್ರಗೌಡ ಅಂಗಡಗೇರಿ, ಬಹದ್ದೂರ್ ಲಮಾಣಿ, ರಾಮನಗೌಡ ತಾತರೆಡ್ಡಿ, ಲಕ್ಷ್ಮಣ ಬಂಡಿವಡ್ಡರ, ಸಂಗನಗೌಡ ಪಾಟೀಲ, ರಾಜು ಕೊಂಗಿ, ಮುತ್ತಿನಶೆಟ್ಟಿ ಗೂಳಿ, ಹನುಮಂತ ಕುರಿ, ದಾವಲ್ ಗೊಳಸಂಗಿ, ಡಿ.ಬಿ.ಮುದೂರ, ಹರೀಶ ನಾಟೀಕಾರ, ಚನ್ನಪ್ಪ ವಿಜಯಕರ, ಕಾಮರಾಜ ಬಿರಾದಾರ, ಹುಲಗಪ್ಪ ನಾಯಕಮಕ್ಕಳ, ಮಹಿಬೂಬ ಗೊಳಸಂಗಿ, ರಫಿಕ್ ದ್ರಾಕ್ಷಿ, ಜಗದೀಶ ಚವ್ಹಾಣ, ಪ್ರದೀಪ ಪವಾರ, ಯಲ್ಲಪ್ಪ ಚಲವಾದಿ, ಶಿವು ಶಿವಪುರ, ಬಿ.ಎಚ್.ಹಾಲಣ್ಣವರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಹಲವು ಗುತ್ತಿಗೆದಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.