ಯಲ್ಲಾಪುರ : ಮಳೆಗೆ ಹಳ್ಳದ ಏರಿ ಒಡೆದು ಗದ್ದೆಗಳಿಗೆ ನುಗ್ಗಿದ ನೀರು, ಆತಂಕದಲ್ಲಿ ಗ್ರಾಮಸ್ಥರು
Team Udayavani, Jul 16, 2022, 7:26 PM IST
ಯಲ್ಲಾಪುರ : ತಾಲೂಕಿನ ಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮೊನ್ನೆ ಬಿರುಕುಬಿಟ್ಟ ಶ್ರೀಕ್ಷೇತ್ರ ಕವಡಿಕೆರೆಯ ಏರಿ ಒಡೆದರೆ ಇನ್ನೇನು ಅನಾಹುತ ಕಾದಿದೆ ಗೊತ್ತಿಲ್ಲ ಎಂಬ ಚಿಂತೆ ಗ್ರಾಮದ ಜನರಲ್ಲಿ.
ಸತತವಾಗಿ ಸುರಿಯುತ್ತಿರುವ ಮಳೆಗೆ ಪಟ್ಟಣದ ರಾಮಾಪುರದ ಹಳ್ಳದ ಏರಿ ಒಡೆದು ಗದ್ದೆಗಳಿಗೆ ನೀರು ಮಣ್ಣು ನುಗ್ಗಿ ಹಾನಿ ಮಾಡಿದೆ. ಗದ್ದೆಯೇ ಹಳ್ಳದಂತಾಗಿದೆ, ಸಮುದ್ರದ ಹಾಗೆ ನೀರು ತುಂಬಿ ಎತ್ತನೂ ಹೋಗಲಾರದ ಸ್ಥಿತಿ ನಿರ್ಮಾಣವಾಗಿದೆ.
ಉದ್ಯಮನಗರ ಮತ್ತು ಕಾಳಮ್ಮನಗರ ಕಡೆಗಳಿಂದ ಬಂದ ನೀರು ಹಳ್ಳಕ್ಕೆ ಸೇರಿ ಏರಿ ಒಡೆದಿದೆ. ಗದ್ದೆಯಲ್ಲಿ ಯಾವುದೇ ಕೃಷಿ ಮಾಡುವ ಪರಿಸ್ಥಿತಿ ಇಲ್ಲವಾಗಿದೆ. ಅಲ್ಲದೇ ರಾಮಾಪುರ ಜನ ಸಂಚರಿಸುವ ಕಾಲುದಾರಿ ಕೊಚ್ಚಿಹೋಗಿದ್ದು ಇದರಲ್ಲಿ ಸಂಚರಿಸಲು ಸಾಧ್ಯವಾಗದಂತಾಗಿದೆ. ಪಟ್ಟಣದ ಕಲುಷಿತ ನೀರು,ಕಸದ ತ್ಯಾಜ್ಯಗಳು ಬಂದು ಹೊಲದಲ್ಲಿ ರಾಶಿ ಬಿದ್ದಿವೆ.
ಇದನ್ನೂ ಓದಿ : ನನ್ನ ಸಭೆ ಜನಪರ, ಇದರಲ್ಲಿ ರಾಜಕೀಯ ಮಾಡಬೇಡಿ: ಸಂಸದ ಡಾ. ಉಮೇಶ್ ಜಾಧವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.