ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ
Team Udayavani, Jul 16, 2022, 9:15 PM IST
ಬಾಲಿವುಡ್ ನಟ ಆಮಿರ್ ಖಾನ್ ತೆಲುಗು ಸಿನಿ ಗಣ್ಯರಿಗಾಗಿ ಹೈದರಾಬಾದ್ನಲ್ಲಿ ತಮ್ಮ ನಿರ್ಮಾಣದ ಹೊಸ ಚಿತ್ರ “ಲಾಲ್ ಸಿಂಗ್ ಛಡ್ಡಾ’ದ ವಿಶೇಷ ಪ್ರದರ್ಶನ ಮಾಡಿದ್ದಾರೆ.
ತೆಲುಗು ನಟ ಚಿರಂಜೀವಿ ನಿವಾಸದಲ್ಲಿರುವ ಮಿನಿ ಥಿಯೇಟರ್ನಲ್ಲೇ ಈ ಪ್ರದರ್ಶನ ಆಯೋಜಿಸಲಾಗಿದ್ದು ಅದರಲ್ಲಿ ಚಿರಂಜೀವಿ, ನಾಗಚೈತನ್ಯ, ನಾಗಾರ್ಜುನ ಮತ್ತು ನಿರ್ದೇಶಕರಾದ ರಾಜಮೌಳಿ, ಸುಕುಮಾರ್ ಭಾಗವಹಿಸಿದ್ದರು.
ಚಿತ್ರದ ನಂತರ, ಭಾವುಕರಾದ ಚಿರಂಜೀವಿ, ಆಮಿರ್ರನ್ನು ತಬ್ಬಿಕೊಂಡು ಚಿತ್ರವನ್ನು ಕೊಂಡಾಡಿದ್ದಾರೆ. ಅಂದಹಾಗೆ, ಚಿತ್ರ ಆ. 11ರಂದು ತೆರೆಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.