ನಾಳೆ ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ
Team Udayavani, Jul 16, 2022, 10:27 PM IST
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್ಟಿಎ) ನಡೆಸುವ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯು ಜು.17ರಂದು ರಾಷ್ಟ್ರವ್ಯಾಪಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಯುಜಿಸಿ ಅಧಿಕೃತ ವೆಬ್ಸೈಟ್ ಮೂಲಕ ಪರೀಕ್ಷೆಯ ಪ್ರವೇಶ ಪರೀಕ್ಷೆಗಳನ್ನು ನೀಡಲಾಗಿದೆ.
ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಲಾಗುವುದು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಬ್ಲೂ ಟೂತ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಸ್ಮಾರ್ಟ್ ವಾಚ್ಗಳು ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ, ಪ್ರವೇಶ ಪತ್ರದ ಹೊರತಾಗಿ ಯಾವುದೇ ಮುದ್ರಿತ ಕಾಗದಗಳನ್ನು ತರುವಂತಿಲ್ಲ. ತಿನ್ನುವ ಪದಾರ್ಥಗಳು, ಆಭರಣಗಳು ಹಾಗೂ ಬೆಲೆ ಬಾಳುವ ಯಾವುದೇ ಸಾಮಗ್ರಿಗಳನ್ನು ತರುವಂತಿಲ್ಲ ಎಂದು ಎನ್ಟಿಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.