ಅಪಮಾನವನ್ನೇ ಪ್ರಗತಿಗೆ ಏಣಿ ಮಾಡಿಕೊಳ್ಳಬೇಕು: ಸಿದ್ದರಾಮಯ್ಯ
Team Udayavani, Jul 16, 2022, 11:09 PM IST
ಸಿದ್ದರಾಮಯ್ಯ,Siddaramaiah,
ಬೆಂಗಳೂರು: ನಾನು ಹಣಕಾಸು ಸಚಿವನಾಗಿ ಪ್ರಥಮ ಬಾರಿ ರಾಜ್ಯ ಬಜೆಟ್ ಮಂಡಿಸುವ ವೇಳೆ, ಕುರಿ ತಲೆಗಳ ಲೆಕ್ಕ ಮಾಡಲು ಬಾರದ ಕುರುಬ ರಾಜ್ಯದ ಬಜೆಟ್ ಮಂಡನೆ ಮಾಡಲು ಸಾಧ್ಯವೇ ಎಂದು ಗೇಲಿ ಮಾಡಿದ್ದರು. ಆದರೆ ಅದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿ, ನಾಡು ಮೆಚ್ಚುವಂಥ ಬಜೆಟ್ ಮಂಡಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಗಾಂಧಿ ಭವನದಲ್ಲಿ ಶನಿವಾರ ಪ್ರೊ| ಬಿ. ಕೃಷ್ಣಪ್ಪ ಟ್ರಸ್ಟ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರುದ್ರಪ್ಪ ಹನಗವಾಡಿ ಅವರ “ಋಣದ ಗಣಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮನುಷ್ಯನಿಗೆ ಛಲವಿರಬೇಕು, ಅಪಮಾನಗಳನ್ನು ಏಣಿಯಾಗಿ ಮಾಡಿಕೊಳ್ಳಬೇಕು ಎಂದರು.
ಹಿಂದೆ ಜನರು ಅನಕ್ಷರಸ್ಥರಾಗಿದ್ದಾಗಲೂ ಇಷ್ಟೊಂದು ಜಾತಿ ತಾರತಮ್ಯ ಇರಲಿಲ್ಲ. ಆದರೆ ಇಂದು ಶೇ. 78ರಷ್ಟು ಸಂಖ್ಯೆಯಲ್ಲಿ ಅಕ್ಷರಸ್ಥರಿದ್ದಾರೆ. ಆದರೆ ಹಿಂದಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಸಮಾಜದಲ್ಲಿ ಜಾತಿ ತಾರತಮ್ಯ ಇದೆ. ವ್ಯಕ್ತಿಯ ಯೋಗ್ಯತೆಯನ್ನು ಜಾತಿಯಿಂದ ಅಳೆಯುವುದು ಒಳ್ಳೆಯದಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.