ಸಿಗರೇಟ್ ಕೊಡದ ಕಾರಣಕ್ಕೆ ಮಹಿಳೆಯ ಅಂಗಡಿಯನ್ನೇ ಬೆಂಕಿ ಹಚ್ಚಿ ಸುಟ್ಟಿದ್ದ ನಟೋರಿಯಸ್ ಮುಕ್ತಾರ್

ಕೊಣಾಜೆ ಠಾಣೆಯ ಬಳಿ ಉಳ್ಳಾಲ ಪೊಲೀಸರಿಂದ ಫೈರಿಂಗ್

Team Udayavani, Jul 17, 2022, 11:29 AM IST

ಸಿಗರೇಟ್ ಕೊಡದ ಕಾರಣಕ್ಕೆ ಮಹಿಳೆಯ ಅಂಗಡಿಯನ್ನೇ ಬೆಂಕಿ ಹಚ್ಚಿ ಸುಟ್ಟಿದ್ದ ನಟೋರಿಯಸ್ ಮುಕ್ತಾರ್

ಉಳ್ಳಾಲ: ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಟೋರಿಯಸ್ ಆರೋಪಿಯೊಬ್ಬನ ಕಾಲಿಗೆ ಉಳ್ಳಾಲ ಪೊಲೀಸರು ಗುಂಡು ಇಳಿಸಿದ್ದಾರೆ. ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯ ಅಸೈಗೋಳಿಯ ಬಳಿ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಲಾಗಿದೆ.

ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುಕ್ತಾರ್ ನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದೆ. 2021ರಲ್ಲಿ ಶೋಭಾ ಎಂಬಾಕೆ ಸಣ್ಣ ಗೂಡಂಗಡಿ‌ ನಡೆಸುತ್ತಿದ್ದಳು. ಈ ವೇಳೆ ಮುಕ್ತಾರ್ ಆಕೆಯ ‌ಬಳಿ ಸಿಗರೇಟ್ ಕೇಳಿದ್ದಾನೆ. ಆದರೆ ಆಕೆ ಅಂಗಡಿ‌ ಕ್ಲೋಸ್ ಆಗಿದೆ ಎಂದು ಹೇಳಿದ್ದಾಳೆ. ಆಗ ಆಕ್ರೋಶದಿಂದ ಆಕೆಯ ಅಂಗಡಿಗೆ ಬೆಂಕಿ ಹಾಕಿ ಸುಟ್ಟಿದ್ದ. ಆವಾಗಲೂ ಆತ ವಾರೆಂಟ್ ಮೇಲೆ ಕಣ್ಣು ತಪ್ಪಿಸಿ ಓಡಾಡುತ್ತಿದ್ದ.

ಇದನ್ನೂ ಓದಿ:ಅಕ್ರಮ ಗೋ ಮಾಂಸದ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ; 200 ಕೆ.ಜಿ. ಮಾಂಸ ವಶ

ಮುಕ್ತಾರ್

ಮುಕ್ತಾರ್ 2014ರಿಂದ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಈತನಿಗೆ ಈಗ 27 ವರ್ಷ ವಯಸ್ಸಾಗಿದ್ದು, ಸಣ್ಣ ಪ್ರಾಯದಲ್ಲೇ ಕ್ರಿಮಿನಲ್ ಚಟುವಟಿಕೆ ಭಾಗಿಯಾಗಿದ್ದ. ಉಳ್ಳಾಲ, ಉತ್ತರ ಠಾಣೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ. ಕಳೆದ ಐದು ವರ್ಷಗಳಿಂದ ಈತನ ಪತ್ತೆ ಸಾಧ್ಯವಾಗಿರಲಿಲ್ಲ. ಈ ಮಧ್ಯೆಯೂ ಈತ ಆರು ಪ್ರಕರಣಗಳನ್ನು ಮಾಡಿದ್ದಾನೆ. ಆರು ಕೊಲೆ ಯತ್ನ, ಎರಡು ಅಕ್ರಮ ಶಸ್ತಾಸ್ತ್ರ ಕಾಯ್ದೆ, ದರೋಡೆ ಕೇಸ್ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದರು.

ಇತ್ತೀಚೆಗೆ ಉಳ್ಳಾಲ ಪೊಲೀಸರು ಮುಕ್ತಾರ್ ನನ್ನು ಬಂಧಿಸಿದ್ದರು. ಇಂದು ಬೆಳಗ್ಗೆ ಆರೋಪಿ ‌ಮುಕ್ತಾರ್ ನನ್ನು ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಆಯುಧಗಳನ್ನು ‌ಇಟ್ಟಿದ್ದ ಜಾಗಕ್ಕೆ ಕರೆ ತರಲಾಗಿತ್ತು. ಈ ವೇಳೆ ನಮ್ಮ ‌ಇಬ್ಬರು ಸಿಬ್ಬಂದಿ ಮೇಲೆ ಆರೋಪಿ ದಾಳಿ ಮಾಡಿದ್ದಾನೆ. ಆಗ ಇನ್ಸ್ಪೆಕ್ಟರ್ ಸಂದೀಪ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಲೆಕ್ಕಿಸದೆ ಇದ್ದಾಗ ಎಡಗಾಲಿಗೆ ಫೈರ್ ಮಾಡಿದ್ದಾರೆ ಎಂದು ಶಶಿಕುಮಾರ್ ಹೇಳಿದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.