ನ್ಯಾಯಮೂರ್ತಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ : ಹೆಚ್ ಡಿಕೆ
ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ
Team Udayavani, Jul 17, 2022, 3:39 PM IST
ಬೆಂಗಳೂರು : ಸುಪ್ರೀಂ ಕೋರ್ಟ್’ನ ಘನವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ .ಕುಮಾರಸ್ವಾಮಿ ಭಾನುವಾರ ಟ್ವೀಟ್ ಮಾಡಿದ್ದಾರೆ.
ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.