ಪುಲ್ವಾಮಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ: ಸಿಆರ್ ಪಿಎಆಫ್ ಯೋಧ ಹುತಾತ್ಮ
Team Udayavani, Jul 17, 2022, 4:13 PM IST
ಶ್ರೀನಗರ: ಪೊಲೀಸರು ಮತ್ತು ಸಿಆರ್ಪಿಎಫ್ನ ಜಂಟಿ ಚೆಕ್ಪೋಸ್ಟ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ದಾಳಿ ನಡೆದಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಹಾಯಕ ಸಬ್ ಇನ್ಸ್ಪೆಕ್ಟರ್ ಉಗ್ರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ಸಮೀಪದ ಸೇಬಿನ ತೋಟದಿಂದ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಅಂತಿಮ ಏಕದಿನ: ಗಾಯಗೊಂಡ ಬುಮ್ರಾ ಪಂದ್ಯದಿಂದ ಹೊರಕ್ಕೆ; ಟಾಸ್ ಗೆದ್ದ ಭಾರತ
ಗಾಯಗೊಂಡ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಹುತಾತ್ಮರಾಗಿದ್ದಾನೆ. ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.