ಸರಣಿ ನಿರ್ಣಾಯಕ ಪಂದ್ಯದಲ್ಲಿ 259 ರನ್ ಗಳಿಗೆ ಇಂಗ್ಲೆಂಡ್ ಆಲೌಟ್
Team Udayavani, Jul 17, 2022, 7:43 PM IST
ಮ್ಯಾಂಚೆಸ್ಟರ್ : ಇಲ್ಲಿ ಭಾನುವಾರ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 45.5 ಓವರ್ ಗಳಲ್ಲಿ 259 ರನ್ ಗಳಿಗೆ ಆಲೌಟ್ ಮಾಡಿದೆ. ಸರಣಿ ಗೆಲ್ಲಲು ಭಾರತಕ್ಕೆ 260 ರನ್‌ಗಳ ಅಗತ್ಯವಿದೆ.
ನಾಯಕ ಜೋಸ್ ಬಟ್ಲರ್ ಅರ್ಧಶತಕ ಗಳಿಸಿದರು ಮತ್ತು ಇಂಗ್ಲೆಂಡ್ ಬ್ಯಾಟರ್‌ಗಳ ನಡುವಿನ ಸಣ್ಣ ಬಹು ಪಾಲುದಾರಿಕೆಗಳು 259 ಕ್ಕೆ ತಲುಪಿಸಿದವು. ಜೋಸ್ ಬಟ್ಲರ್ 60 ರನ್ (80) ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಜಡೇಜಾಗೆ ಕ್ಯಾಚ್ ನೀಡಿದರು.
ಜೇಸನ್ ರಾಯ್ 41, ಬೆನ್ ಸ್ಟೋಕ್ಸ್ 27, ಮೊಯಿನ್ ಅಲಿ 34, ಲಿಯಾಮ್ ಲಿವಿಂಗ್‌ಸ್ಟೋನ್ 27, ಡೇವಿಡ್ ವಿಲ್ಲಿಕ್ 18, ಕ್ರೇಗ್ ಓವರ್‌ಟಾಂಕ್ 32 ರನ್ ಕೊಡುಗೆ ಸಲ್ಲಿಸಿದರು.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತದ ಪರ ಹಾರ್ದಿಕ್ ಪಾಂಡ್ಯ 7 ಓವರ್ ಎಸೆದು 24 ರನ್ ನೀಡಿ 4 ವಿಕೆಟ್ ಕಬಳಿಸಿದರು. ಚಾಹಲ್ 3, ಸಿರಾಜ್ 2, ಜಡೇಜಾ 1 ವಿಕೆಟ್ ಪಡೆದರು.
1-1ರಿಂದ ಸರಣಿ ಸಮಬಲವಾಗಿದ್ದು, ಈ ಪಂದ್ಯ ಗೆದ್ದವರು ಸರಣಿ ಜಯಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.