ಈ ರಾಜ್ಯದಲ್ಲಿ ಇನ್ನು ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ರಕ್ತದಾನ ಶಿಕ್ಷೆ
Team Udayavani, Jul 17, 2022, 7:51 PM IST
ಚಂಡೀಗಢ: ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ಪೊಲೀಸರು ದಂಡ ವಿಧಿಸುತ್ತಾರೆ. ಆದರೆ ಪಂಜಾಬ್‌ನಲ್ಲಿ ಇನ್ನುಮುಂದೆ ನಿಯಮ ಉಲ್ಲಂಘಿಸುವವರು ದಂಡ ತೆರುವ ಜತೆಯಲ್ಲಿ ಸಮಾಜ ಸೇವೆಯನ್ನೂ ಮಾಡಬೇಕು. ಅತಿ ವೇಗವಾಗಿ ಚಲಿಸುವವರು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸ್ಥಳೀಯ ಆಸ್ಪತ್ರೆಯಲ್ಲಿ ಕನಿಷ್ಠ 2 ಗಂಟೆಗಳ ಕಾಲ ಸೇವೆ ಮಾಡಬೇಕು ಅಥವಾ ರಕ್ತದಾನ ಮಾಡಬೇಕು.
ಹಾಗೆಯೇ ಸಾರಿಗೆ ಅಧಿಕಾರಿಗಳು 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ ರಿಫ್ರೆಶರ್ ಕೋರ್ಸ್‌ನ್ನೂ ಇವರೇ ನಡೆಸಿಕೊಡಬೇಕು. ಕನಿಷ್ಠ 2 ಗಂಟೆಗಳ ಕಾಲ 20 ವಿದ್ಯಾರ್ಥಿಗಳಿಗೆ ಕೋರ್ಸ್ ಮಾಡಿಸಿದ ನಂತರ ಅವರಿಗೆ ಪ್ರಮಾಣ ಪತ್ರ ಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.