ನೇಕಾರರ ಉಪಜಾತಿ ಪರಿಗಣಿಸಲು ಒತ್ತಾಯ
Team Udayavani, Jul 18, 2022, 9:56 AM IST
ಕಲಬುರಗಿ: ರಾಜ್ಯದಲ್ಲಿ ಅನೇಕ ಹೆಸರಿನಲ್ಲಿ ಕರೆಯಲ್ಪಡುವ 20ಕ್ಕೂ ಹೆಚ್ಚು ಒಳಪಂಗಡಗಳನ್ನು ಒಟ್ಟು ಮಾಡಿ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನೇಕಾರ ಉಪ ಜಾತಿಗಳ ಒಕ್ಕೂಟದ ಸದಸ್ಯರು ಶನಿವಾರ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿದರು.
ನಿಯೋಗದಲ್ಲಿ ಸಪ್ತ ನೇಕಾರ ಜನಾಂಗದ, ದೇವಸಾಲಿ, ಪಟ್ಟಸಾಲಿ, ಪದ್ಮಸಾಲಿ , ಸ್ವಕುಳಸಾಲಿ, ಕುರಹಿನಶೆಟ್ಟಿ, ದೇವಾಂಗ, ಹಟಗಾರ, ಕೋಷ್ಠಿ, ತೊಗಟವೀರ, ಸಮಾಜದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೇರಿ ರಾಜ್ಯದ ಒಟ್ಟು ನೇಕಾರ ಉಪಜಾತಿಗಳನ್ನು ಒಂದೇ ನೇಕಾರ ಹೆಸರಿನ ಅಡಿಯಲ್ಲಿ ಪರಿಗಣಿಸಬೇಕು ಎಂದು ಕೋರಿದರು.
ನೇಕಾರರ ಮೀಸಲಾತಿ ದೊರಕುವಂತೆ ಆಯೋಗ ಸರಕಾರಕ್ಕೆ ವರದಿ ಮಾಡುವಾಗ ಏಕೀಕರಣಗೊಳಿಸಿ ಸಲ್ಲಿಸಬೇಕು ಎಂದು ಕೊರಲಾಯಿತು. ಹಟಗಾರ ಸಮಾಜದ ಅಧ್ಯಕ್ಷ ನಿಂಬೆನ್ನಿ, ಕಾರ್ಯದರ್ಶಿ ಸೂರ್ಯಕಾಂತ ಸೊನ್ನದ, ಚಂದ್ರಶೇಖರ್ ಮ್ಯಾಳಗಿ, ಸಂತೋಷ ಗುರಮಿಠಕಲ್, ಶ್ರೀನಿವಾಸ ಬಲಪೂರ್, ಜೆ. ವಿನೋದ ಕುಮಾರ, ಶಿವಲಿಂಗಪ್ಪಾ ಅಷ್ಟಗಿ, ಮತ್ತು ಕೋಷ್ಠಿ ಸಮಾಜದ ರಾಜು ಕೋಷ್ಠಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.