ಗ್ರಾಮಸ್ಥರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ: ಡೀಸಿ

Team Udayavani, Jul 18, 2022, 1:49 PM IST

ಗ್ರಾಮಸ್ಥರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ: ಡೀಸಿ

ಕುದೂರು: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವಸರ್ಕಾರದ ಆಶಯದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನುಆಯೋಜಿಸಿದ್ದು, ಅಧಿಕಾರಿಗಳು ಗ್ರಾಮ ಮತ್ತು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌ ರಾಜೇಂದ್ರನ್‌ ತಿಳಿಸಿದರು.

ಕುದೂರು ಹೋಬಳಿಯ ಸುಗ್ಗನಹಳ್ಳಿ ಗ್ರಾಮದಲ್ಲಿ ರಾಮನಗರ ಜಿಲ್ಲಾಡಳಿತ, ಜಿಪಂವತಿಯಿಂದ ನಡೆದ ಜಿಲ್ಲಾಧಿಕಾರಿಗಳ ನಡೆಹಳ್ಳಿಗಳ ಕಡೆ ಕಾರ್ಯಕ್ರಮ ಉದ್ಘಾಟಿಸಿಮಾತನಾಡಿ, ಪಿಂಚಣಿ, ಆಶ್ರಯ ಯೋಜನೆ,ಪೌತಿಖಾತೆ, ಸ್ಮಶಾನ, ಪಹಣಿ ತಿದ್ದುಪಡಿ, ಭೂಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ,ಬರ ಪ್ರವಾಹ ಪರಿಶೀಲನೆ ಹಾಗೂ ಪರಿಹಾರನೀಡುವುದು. ಅರ್ಹ ಕುಟುಂಬಗಳಿಗೆ ಬಿಪಿಎಲ್‌ಕಾರ್ಡ್‌ ವಿತರಣೆ, ಪೋಡಿ ಪ್ರಕರಣ ಇತ್ಯರ್ಥ,ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಅಡೆತಡೆ ನಿವಾರಣೆ ಇನ್ನಿತರ ಗ್ರಾಮದಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದರೆಪರಿಹರಿಸಲಾಗದ ಅರ್ಜಿಯನ್ನು ಕಾಲಮಿತಿಯಲ್ಲಿಪರಿಹರಿಸಲು ಆದ್ಯತೆ ನೀಡಲಾಗುವುದು ಎಂದರು.

ಕಾರ್ಯಕ್ರಮದ ಲಾಭ ಪಡೆದುಕೊಳ್ಳಿ: ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಪ್ರಸಾದ್‌ಮಾತನಾಡಿ, ಗ್ರಾಮದ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಪರಿಹಾರಕಂಡುಕೊಳ್ಳಲು ಜಿಲ್ಲಾಧಿಕಾರಿಗಳ ಗ್ರಾಮವ್ಯಾಸ್ತವ್ಯ ನಡೆಸಲಾಗುತ್ತಿದೆ. ಈಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮಅಹವಾಲು ಸಲ್ಲಿಸಿ, ಕಾರ್ಯಕ್ರಮದ ಪೂರ್ಣಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಧ ಇಲಾಖೆಯಿಂದ ಜಾಗೃತಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಯಿಂದ ವಿಶ್ವ ತಂಬಾಕು ನಿಯಂತ್ರಣಕಾರ್ಯಕ್ರಮ, ಮಲೇರಿಯಾ, ಡೆಂ à ತಡೆಗೆಕ್ರಮ, ಮೆದುಳು ಜ್ವರ, 2025ರ ವೇಳೆಗೆಕ್ಷಯರೋಗ ನಿರ್ಮೂಲನೆ ಗುರಿ, ಬಾಯಿ ಆರೋಗ್ಯ ಶಿಬಿರ, ಕುಟುಂಬ ಕಲ್ಯಾಣಯೋಜನಾ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕರಿಗೆ ಉಚಿತಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಡಿ.ಡಿ.ಎಲ್‌.ಆರ್‌ಸಂತೋಷ್‌, ಉಪ ತಹಶೀಲ್ದಾರ್‌ಸೋಮಶೇಖರ್‌, ಎ.ಡಿ.ಎಲ್‌.ಆರ್‌ ಪರಮೇಶ್‌,ಕಣ್ಣೂರು ಗ್ರಾಪಂ ಅಧ್ಯಕ್ಷ ಜಗದೀಶ್‌,ಉಪಾಧ್ಯಕ್ಷೆಮಮತಾ ಮತ್ತು ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.