ಸಹಜ ಪ್ರವಾಸ: ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಶಾಸಕರು ಗೋವಾಕ್ಕೆ ವಾಪಸ್!
Team Udayavani, Jul 18, 2022, 4:46 PM IST
ಪಣಜಿ: ಜುಲೈ 17ರಂದು ರಾತ್ರಿ ಗೋವಾದಿಂದ ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಶಾಸಕರು ಗೋವಾಕ್ಕೆ ವಾಪಸ್ಸಾಗಿದ್ದಾರೆ. ಈ ವೇಳೆ ಪ್ರವಾಸದ ಕಾರಣ ಕೇಳಿದಾಗ, ನಾವು ಸಹಜ ಪ್ರವಾಸ ಮಾಡಬಹುದಲ್ಲವೇ? ಎಂದು ಉತ್ತರಿಸುವ ಮೂಲಕ ಅವರು ಮುಖ್ಯ ವಿಷಯದ ಬಗ್ಗೆ ಮಾತನಾಡುವುದನ್ನು ತಪ್ಪಿಸಿದ್ದಾರೆ.
ಚೆನ್ನೈಗೆ ತೆರಳಿದ್ದ ಐವರು ಕಾಂಗ್ರೆಸ್ ಶಾಸಕರಲ್ಲಿ ಸಂಕಲ್ಪ್ ಅಮೋನ್ಕರ್, ಯೂರಿ ಅಲೆಮಾವ್, ರುಡಾಲ್ಫ್ ಫೆನಾರ್ಂಡಿಸ್, ಎಲ್ಟನ್ ಡಿಕೋಸ್ಟಾ ಮತ್ತು ಕಾರ್ಲೋಸ್ ಫೆರೇರಾ ಒಳಗೊಂಡಿದ್ದಾರೆ. ಚೆನ್ನೈಗೆ ತೆರಳಿದ್ದ ಐವರು ಶಾಸಕರು ವಾಸ್ಕೋ ತಲುಪಿದ ತಕ್ಷಣ, ಯಾವ ಕಾರಣಕ್ಕಾಗಿ ಪ್ರವಾಸ ಮಾಡಿದ್ದೀರಿ? ಈ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದಾಗ, ”ನಾವು ಯಾವುದೇ ರಾಜಕೀಯ ಕಾರಣಕ್ಕಾಗಿ ಈ ಪ್ರವಾಸ ಮಾಡಿಲ್ಲ. ಅಂದಹಾಗೆ, ನಾವು ಸುಲಭವಾಗಿ, ಸಹಜ ಪ್ರವಾಸ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಗೋವಾ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಇನ್ನೂ ಶಮನವಾಗಿಲ್ಲ ಎಂದು ಹೇಳಲಾಗುತ್ತಿದ್ದು, ಈಗಲೂ ಕೂಡ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಕೆಲ ಶಾಸಕರು ಪಕ್ಷಾಂತರ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.