“ಒಪ್ಪೊ ಪ್ಯಾಡ್ ಏರ್’ ಟ್ಯಾಬ್ ಬಿಡುಗಡೆ; ವಿಶೇಷತೆ ಏನು?
Team Udayavani, Jul 19, 2022, 7:40 AM IST
ಜನಪ್ರಿಯ ಮೊಬೈಲ್ ತಯಾರಿಕಾ ಕಂಪನಿಯಾದ “ಒಪ್ಪೊ’, ಭಾರತದಲ್ಲಿ ಇದೇ ಮೊದಲಿಗೆ ಟ್ಯಾಬ್ಲೆಟ್ ಕ್ಷೇತ್ರಕ್ಕೆ ಕಾಲಿಟ್ಟಿದೆ.
ಸೋಮವಾರದಂದು “ಒಪ್ಪೊ ಪ್ಯಾಡ್ ಏರ್’ ಆ್ಯಂಡ್ರಾಯ್ಡ ಟ್ಯಾಬ್ಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. 10.3 ಇಂಚು ಡಿಸ್ಪ್ಲೇ, 2ಕೆ ಸ್ಕ್ರೀನ್ ರೆಸೆಲ್ಯೂಷನ್, ಕ್ವಾಲ್ಕೋಮ್ ಸ್ನಾಪ್ಡ್ರ್ಯಾಗನ್ 680 ಪ್ರಾಸೆಸರ್ ಜೊತೆಗೆ ಅತ್ಯಂತ ಶಕ್ತಿಶಾಲಿಯಾದ 7,100 ಎಂಎಎಚ್ ಸಾಮರ್ಥ್ಯದ ಬ್ಯಾಟರಿಯನ್ನು ಇದು ಹೊಂದಿದೆ.
4 GB RAM ಹಾಗೂ 64 ಜಿಬಿ ಆಂತರಿಕ ಸಂಗ್ರಹಣಾ ಸಾಮರ್ಥ್ಯವಿರುವ ಟ್ಯಾಬ್ 16,999 ರೂ. ಬೆಲೆ ಹೊಂದಿದ್ದರೆ, 4 GB RAM ಹಾಗೂ 128 ಜಿಬಿ ಆಂತರಿಕ ಸಂಗ್ರಹಣಾ ಸಾಮರ್ಥ್ಯವಿರುವ ಟ್ಯಾಬ್ 19,999 ರೂ.ಗಳಾಗಲಿವೆ.
ಜು. 23ರಿಂದ ಫ್ಲಿಪ್ಕಾರ್ಟ್, ಒಪ್ಪೊ ಶೋ ರೂಂಗಳಲ್ಲಿ ಇದು ಲಭ್ಯವಾಗಲಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HP ಯಿಂದ ಹೊಸ ಪ್ರಿಂಟರ್ಗಳ ಬಿಡುಗಡೆ
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?
iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್-16 ಬೆಲೆಯಲ್ಲಿ ಇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.