ಪರಿಹಾರ ನೀಡಲು ಪ್ರಾಂತ ರೈತ ಸಂಘ ಆಗ್ರಹ

Team Udayavani, Jul 19, 2022, 11:55 AM IST

7demand-‘

ಜೇವರ್ಗಿ: ಅತೀಯಾದ ಮಳೆಯಿಂದ ಬೆಳೆಹಾನಿಯಾದ ರೈತರಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಳೆದ ಕೆಲವು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ತೊಗರಿ, ಹತ್ತಿ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗಿ ಹೋಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ, ಕೊರೊನಾ ದಿಂದ ರೈತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ ಕೂಡಲೇ ಸರ್ಕಾರ ಪ್ರಸಕ್ತ ವರ್ಷ ಹಾಗೂ ಕಳೆದ ವರ್ಷ ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಸರ್ಕಾರ ಸಾಲ ಮನ್ನಾ ಮಾಡಿದ್ದು, ರೈತರಿಗೆ ಹೊಸ ಸಾಲ ಮಂಜೂರಿ ಮಾಡಬೇಕು.

ಮಳೆಗೆ ಹಾನಿಯಾದ ಮನೆಗಳಿಗೆ 50 ಸಾವಿರ, ಬಿದ್ದ ಮನೆಗಳಿಗೆ 5 ಲಕ್ಷ ರೂ.ಪರಿಹಾರ ಕೊಡಬೇಕು. 60 ವರ್ಷ ವಯೋವೃದ್ಧ ರೈತರಿಗೆ ಮತ್ತು ಕಾರ್ಮಿಕರಿಗೆ ಕನಿಷ್ಟ ತಿಂಗಳಿಗೆ 7500 ಮಾಶಾಸನ ಮಂಜೂರು ಮಾಡಬೇಕು. ರೈತರು ಬೆಳೆದ ಬೆಳೆಗಳಿಗೆ ಡಾ|ಸ್ವಾಮಿನಾಥನ ವರದಿ ಪ್ರಕಾರ ಬೆಂಬಲ ಬೆಲೆ ನಿಗದಿಪಡಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿರುವ ರೈತರ ಎಲ್ಲ ಸಾಲಮನ್ನಾ ಮಾಡಬೇಕು. ಬಿಪಿಎಲ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದರೂ ಕಾರ್ಡ್‌ ನೀಡುತ್ತಿಲ್ಲ, ಕೂಡಲೇ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ರೇಷನ್‌ ಕಾರ್ಡ್‌ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್‌ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ವೆಂಕೋಬರಾವ್‌ ವಾಗಣಗೇರಾ, ಮಲ್ಕಪ್ಪ ಹರನೂರ, ಶಂಕರಲಿಂಗ ರೇವನೂರ ಇತರರಿದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.