ಟಿ20 ಪಂದ್ಯ: ಆತಿಥೇಯ ಐರ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್‌ಗೆ ಜಯ
Team Udayavani, Jul 19, 2022, 6:08 PM IST
ಬೆಲ್‌ಫಾಸ್ಟ್: ಆತಿಥೇಯ ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ನ್ಯೂಜಿಲ್ಯಾಂಡ್ 31 ರನ್ನುಗಳಿಂದ ಜಯಿಸಿದೆ.
ಬೆಲ್‌ಫಾಸ್ಟ್‌ನಲ್ಲಿ ನಡೆದ ಮುಖಾಮುಖೀಯಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ 8 ವಿಕೆಟಿಗೆ 173 ರನ್ ಮಾಡಿದರೆ, ಐರ್ಲೆಂಡ್ 18.2 ಓವರ್‌ಗಳಲ್ಲಿ 142ಕ್ಕೆ ಆಲೌಟ್ ಆಯಿತು.
ನ್ಯೂಜಿಲ್ಯಾಂಡ್ ಸರದಿಯಲ್ಲಿ ಗ್ಲೆನ್ ಫಿಲಿಪ್ಸ್ ಅಜೇಯ 69 ರನ್ ಹೊಡೆದರು. ಬೌಲಿಂಗ್‌ನಲ್ಲಿ ಮಿಂಚಿದವರು ಲಾಕೀ ಫರ್ಗ್ಯುಸನ್. ಅವರ ಸಾಧನೆ 14ಕ್ಕೆ 4 ವಿಕೆಟ್.
ಐರ್ಲೆಂಡ್ ಪರ 29 ರನ್ ಮಾಡಿದ ಕರ್ಟಿಸ್ ಕ್ಯಾಂಫರ್ ಅವರದೇ ಹೆಚ್ಚಿನ ಗಳಿಕೆ. ಜೋಶುವ ಲಿಟ್ಲ 4 ವಿಕೆಟ್ ಕೆಡವಿ ಮಿಂಚಿದರು.
ಸಂಕ್ಷಿಪ್ತ ಸ್ಕೋರ್: ನ್ಯೂಜಿಲ್ಯಾಂಡ್-8 ವಿಕೆಟಿಗೆ 173 (ಫಿಲಿಪ್ಸ್ ಔಟಾಗದೆ 69, ನೀಶಮ್ 29, ಲಿಟ್ಲ 35ಕ್ಕೆ 4, ಅಡೈರ್ 49ಕ್ಕೆ 2). ಐರ್ಲೆಂಡ್-18.2 ಓವರ್‌ಗಳಲ್ಲಿ 142 (ಕ್ಯಾಂಫರ್ 29, ಅಡೈರ್ 25, ಫರ್ಗ್ಯುಸನ್ 14ಕ್ಕೆ 4, ನೀಶಮ್ 19ಕ್ಕೆ 2, ಸ್ಯಾಂಟ್ನರ್ 36ಕ್ಕೆ 2).
ಪಂದ್ಯಶ್ರೇಷ್ಠ: ಗ್ಲೆನ್ ಫಿಲಿಪ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.