ಪ.ಜಾತಿ ಮತ್ತು ಪ.ವರ್ಗದ ರೈತರಿಗೆ ಉಚಿತವಾಗಿ ಸಾವಿರ ತೆಂಗಿನ ಸಸಿ ವಿತರಣೆ
Team Udayavani, Jul 19, 2022, 7:43 PM IST
ಹುಣಸೂರು: ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ಹುಣಸೂರಿನ ಸುಬೋ ಸೇವಾಸಂಸ್ಥೆ ಸಹಯೋಗದಲ್ಲಿ ಪ.ಜಾತಿ ಮತ್ತು ಪ.ವರ್ಗದ ರೈತರಿಗೆ ಸಾವಿರ ತೆಂಗಿನ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಸಿ ವಿತರಣಾ ಕಾರ್ಯಕ್ರಮದಲ್ಲಿ ಸುಬೋ ಸೇವಾಸಂಸ್ಥೆಯ ಮುಖ್ಯಸ್ಥ ಎಚ್.ಎಸ್.ವರದರಾಜು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರಿಗೆ ವಿತರಿಸಿರುವ ಸಸಿಗಳು ಸಂಶೋಧನಾ ಸಂಸ್ಥೆಯ ಹೊಸ ತಳಿಯಾಗಿದ್ದು ಜತನದಿಂದ ಬೆಳೆಸಿರೆಂದರು.
ಸಿಪಿಐಎಂ ಮುಖಂಡ ವಿ.ಬಸವರಾಜುಕಲ್ಕುಣಿಕೆ ಮಾತನಾಡಿ, ರೈತರಿಗೆ ಇದೊಂದು ಉಪಯುಕ್ತ ಕಾರ್ಯಕ್ರಮವೆಂದರು.
ಈ ವೇಳೆ ಆದಿಜಾಂಬವ ಸಂಘದ ಅಧ್ಯಕ್ಷ ಜೆ.ಮಹದೇವು, ದಲಿತ ಮುಖಂಡ ಕಾಂತರಾಜು, ಗಿರಿಜನ ಮಖಂಡ ವೈ.ಕೆ.ಸುರೇಶ್, ಗಂಗಾಧರ್, ಎಚ್.ವಿ.ಭೂಮಿಕಾ, ಮನು, ರತ್ನಮ್ಮ, ಉಮೇಶ್, ಸಿದ್ದಯ್ಯ, ಪ್ರಕಾಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.