ಕೆಲವು ವರ್ಷಗಳ ಹಿಂದೆ “ನಾವು ಸ್ಯಾಟಲೈಟ್ ಸ್ಟಾರ್ಸ್ ಆಗಿದ್ದೆವು’: ನಟ ಸುದೀಪ್
Team Udayavani, Jul 19, 2022, 8:46 PM IST
ಚೆನ್ನೈ: “ಕೆಲವು ವರ್ಷಗಳ ಹಿಂದೆ ದಕ್ಷಿಣ ಚಿತ್ರರಂಗದ ತಾರೆಗಳು “ಸ್ಯಾಟಲೈಟ್ ಸ್ಟಾರ್ಸ್’ ಎಂದೇ ಪರಿಗಣಿಸಲ್ಪಡುತ್ತಿದ್ದರು. ಆದರೀಗ, ಉತ್ತರ ಮತ್ತು ದಕ್ಷಿಣ ಎಂಬ ಭೇದಭಾವದ ಗಡಿರೇಖೆ ಅಳಿದು ಹೋಗುತ್ತಿದೆ” ಎಂದು ಕನ್ನಡದ ಸ್ಟಾರ್ ನಟ ಸುದೀಪ್ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “”ದಕ್ಷಿಣ ಭಾರತದ ಸ್ಟಾರ್ ನಟರ ಚಿತ್ರಗಳು ಹಿಂದಿಗೆ ಡಬ್ ಆದರೂ ಅವು ಥಿಯೇಟರ್ಗಳಲ್ಲಿ ಬಿಡುಗಡೆಯಾಗುತ್ತಿರಲಿಲ್ಲ. ಅವನ್ನು ಕೇವಲ ಟಿವಿಗಳಲ್ಲಿ ಮಾತ್ರ ಪ್ರಸಾರ ಮಾಡಲಾಗುತ್ತಿತ್ತು.
ಹಾಗಾಗಿ, ನಮ್ಮನ್ನು ಸ್ಯಾಟಲೈಟ್ ಸ್ಟಾರ್ಗಳೆಂದು ಪರಿಗಣಿಸಲಾಗುತ್ತಿತ್ತು ಎಂದು ಅವರು ವಿವರಿಸಿದ್ದಾರೆ. ಈಗ ದಕ್ಷಿಣದ ಸ್ಟಾರ್ಗಳ ಚಿತ್ರಗಳು ಭಾರತದಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗುತ್ತಿವೆ. ಉತ್ತರ ಮತ್ತು ದಕ್ಷಿಣ ಎಂಬ ಗಡಿರೇಖೆ ಅಳಿದು ಹೋಗುತ್ತಿದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.