ನಗರಾಭಿವೃದ್ದಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನ ರದ್ದು ಪಡಿಸಿ ಸರ್ಕಾರದ ಆದೇಶ
Team Udayavani, Jul 19, 2022, 11:45 PM IST
ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ನಂತರ ಈಗ ನಗರಾಭಿವೃದ್ದಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನವನ್ನು ರದ್ದು ಪಡಿಸಿದೆ .
ಶಿವಕುಮಾರ್ ಸಂಗೂರ- ಹಾವೇರಿ ನಗರಾಭಿವೃದ್ದಿ ಪ್ರಾಧಿಕಾರ, ಅಶ್ವಿನಿ – ಕೆಜಿಎಫ್, ನಾಗೇಶ್ ಪುಂಡಳಿಕ ಕಲಬುರ್ಗಿ- ಹುಬ್ಬಳ್ಳಿ ಧಾರವಾಡ, ಅಶೋಕ್ ಜಿರೆ – ಹೊಸಪೇಟೆ, ರವಿಶಂಕರ್ ಮಿಜಾರ್ – ಮಂಗಳೂರು, ಆನಂದ್ ಚಿನ್ನತಂಬಿ- ಚಿಕ್ಕಮಗಳೂರು, ಲಲಾಟಮೂರ್ತಿ- ಹಾಸನ, ಪಿ.ಬಿ.ಶಾಂತಮೂರ್ತಿ- ಚಾಮರಾಜನಗರ, ಎಚ್.ವಿ.ರಾಜೀವ್ – ಮೈಸೂರು, ಕೆ.ಎಸ್ ರಮೇಶ್ ಹೊಳ್ಳ- ಮಡಿಕೇರಿ, ಬಸಲಿಂಗಪ್ಪ ಕಾಶಿನಾಥ ನಾವಲಗಿ- ಬಾಗಲಕೋಟೆ, ದಯಾಘನ್ ಪ್ರಲ್ಹಾದ್ ರಾವ್ ಧಾರವಾಡ್ಕರ್ – ಕಲಬುರ್ಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ನಾಮನಿರ್ದೇಶನವನ್ನು ಸರ್ಕಾರ ರದ್ದು ಪಡಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಸಚಿವರು ಸೂಚನೆ ನೀಡಿದ ಕೆಲವೇ ಗಂಟೆಯಲ್ಲಿ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.