![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 20, 2022, 9:36 AM IST
ಅಮೀನಗಡ: ಸುಕ್ಷೇತ್ರ ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಅವರ ಪತ್ನಿ ಮಾತೋಶ್ರೀ ರೇಖಾದೇವಿ ಕಂಬಳಿ ಹಿರೇಮಠ (40) ಅವರು ಬುಧವಾರ ಬೆಳಿಗ್ಗೆ ಹುಬ್ಬಳ್ಳಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗದ್ದಾರೆ.
ಮಾತೋಶ್ರೀ ಅವರು ಆನಾರೋಗ್ಯದಿಂದ ಬಳಲುತ್ತಿದ್ದು, ಹುಬ್ಬಳ್ಳಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಗದಗ ಜಿಲ್ಲೆಯ ಮಾರನಬಸರಿ ಗ್ರಾಮದಲ್ಲಿ ನೆರವೇರಲಿದೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಕರಾವಳಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ಜೋರು ಮಳೆ ಬಂದರೆ ತಾಸುಗಟ್ಟಲೆ ಕತ್ತಲು!
ಮೃತರು ಮಗಳು,ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸಂತಾಪ: ಮಾತೋಶ್ರೀ ರೇಖಾದೇವಿ ಕಂಬಳಿ ಹಿರೇಮಠ ನಿಧನಕ್ಕೆ ರಾಜಕೀಯ ಮುಖಂಡರು, ಹಿರಿಯ ಸಾಹಿತಿಗಳು, ವಿವಿಧ ಸಾಹಿತ್ಯ ಸಂಘಟನೆಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಡಾ.ವಿಜಯಾನಂದ ಕಾಶಪ್ಪನವರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ಸೇರಿದಂತೆ ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.