ಶಿರೂರು: ಟೋಲ್ ನಲ್ಲಿ ಪಲ್ಟಿಯಾದ ಅಂಬ್ಯುಲೆನ್ಸ್ : ಗಂಭೀರ ಗಾಯಗೊಂಡಿದ್ದ ನಾಲ್ವರು ಸಾವು
Team Udayavani, Jul 20, 2022, 4:55 PM IST
ಶಿರೂರು: ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ.
ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಂಬ್ಯುಲೆನ್ಸ್ ನಲ್ಲಿ ಹೊನ್ನಾವರದ ಆಸ್ಪತ್ರೆಯಿಂದ ಲೋಕೇಶ್ ಮಾದೇವ ನಾಯ್ಕ ಎನ್ನುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತರಲ್ಲಿ ಅವರೂ ಸೇರಿದ್ದು ಅವರ ಕುಟುಂಬಿಕರಾದ ಜ್ಯೋತಿ ,ಲೋಕೇಶ ನಾಯ್ಕ, ಗಜಾನನ ,ಲಕ್ಷ್ಮಣ ನಾಯ್ಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಉಳಿದಂತೆ ಅಂಬುಲೆನ್ಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಮಂಜುನಾಥ ಎನ್ನುವವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.
.
.
.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.