ನ್ಯಾಷನಲ್ ಹೆರಾಲ್ಡ್ ಪ್ರಕರಣ: E.D ಅಧಿಕಾರಿಗಳಿಂದ ಸೋನಿಯಾ ವಿಚಾರಣೆ, ಕಾಂಗ್ರೆಸ್ ಪ್ರತಿಭಟನೆ

ಕೆಲ ದಿನಗಳ ಹಿಂದೆ, ಅವರು ಕೋವಿಡ್ ಗೆ ತುತ್ತಾದ ಹಿನ್ನೆಲೆಯಲ್ಲಿ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ.

Team Udayavani, Jul 21, 2022, 12:32 PM IST

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇ.ಡಿ. ಅಧಿಕಾರಿಗಳಿಂದ ಸೋನಿಯಾ ವಿಚಾರಣೆ, ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ (ಜುಲೈ 21) ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾಗಿದ್ದು, ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಆ ಜಮೀರ್ ಗೆ ಉತ್ತರ ಕೊಡಲು ನಾನು ತಯಾರಿಲ್ಲ..: ಸ್ವಪಕ್ಷದ ಶಾಸಕನ ವಿರುದ್ಧ ಡಿಕೆಶಿ ಅಸಮಾಧಾನ

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ಕೇಳಲಾಗುವ ಪ್ರಶ್ನೆಗೆ ಸೋನಿಯಾ ಗಾಂಧಿ ನೀಡಲಿರುವ ಉತ್ತರವನ್ನು ಲಿಖಿತವಾಗಿ ಅಥವಾ ಕಂಪ್ಯೂಟರ್ ನಲ್ಲಿ ದಾಖಲಿಸಿಕೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.

ಕೆಲ ದಿನಗಳ ಹಿಂದೆ, ಅವರು ಕೋವಿಡ್ ಗೆ ತುತ್ತಾದ ಹಿನ್ನೆಲೆಯಲ್ಲಿ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಅವರಿಗೆ ಕೆಲ ದಿನಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿತ್ತು. ಅನಾರೋಗ್ಯದಿಂದ ಅವರು  ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ಹೊಸ ನೋಟಿಸ್‌ ಜಾರಿಗೊಳಿಸಿದ್ದ ಇ.ಡಿ., ಜು. 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಕಾಂಗ್ರೆಸ್‌ ಪ್ರತಿಭಟನೆ: ಸೋನಿಯಾ ವಿಚಾರಣೆ ಖಂಡಿಸಿ, ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ. ಮುಂಬೈ, ಕೋಲ್ಕತಾ, ಹೈದರಾಬಾದ್, ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ರಾಹುಲ್‌ ಗಾಂಧಿಯವರು ವಿಚಾರಣೆಗೆ  ಹಾಜರಾದಾಗಲೂ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗಿತ್ತು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.