ಚುರುಮುರಿಗೂ ಜಿಎಸ್ಟಿ ಹೇರುತ್ತಿದ್ದಾರೆ : ಕೇಂದ್ರದ ವಿರುದ್ಧ ಮಮತಾ ಕಿಡಿ
ರೋಗಿ ಆಸ್ಪತ್ರೆಗೆ ದಾಖಲಾದರೆ ಜಿಎಸ್ಟಿ ವಿಧಿಸುತ್ತಾರೆ...
Team Udayavani, Jul 21, 2022, 2:16 PM IST
ಕೋಲ್ಕತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಸರಕು ಮತ್ತು ಸೇವಾ ತೆರಿಗೆಯ ಕುರಿತಾಗಿ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಪಕ್ಷದ ಹುತಾತ್ಮರ ದಿನದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಬ್ಯಾನರ್ಜಿ, ಬಿಜೆಪಿ ಮನಸ್ಸು ಕಳೆದುಕೊಂಡಿದೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುರುಮುರಿಯ ಮೇಲೆ ಕೂಡ ಜಿಎಸ್ಟಿ ಹೇರುತ್ತಿದೆ. ಇದೇ ವೇಳೆ ಕಾರ್ಯಕರ್ತರಿಂದ ಚುರುಮುರಿಗಳನ್ನು ರವಾನಿಸಲು ಹೇಳಿ ಸ್ವಲ್ಪ ಹೊರತೆಗೆದರು, ವೇದಿಕೆಯ ಮೇಲಿದ್ದ ಜಾಲ್ ಮುರಿ ಮಾರಾಟಗಾರನನ್ನು ಸಹ ಕರೆದು ಅವನಿಗೆ ಹಣ ನೀಡುವುದಾಗಿ ಹೇಳಿದರು. ಟ್ರೇಯನ್ನು ಹಿಡಿದುಕೊಂಡು, “ನೋಡಿ, ಮುರಿ, ಮಿಷ್ಟಿ (ಸಿಹಿ), ಲಸ್ಸಿ (ಮಜ್ಜಿಗೆ) ಮತ್ತು ಮೊಸರಿನ ಮೇಲೂ ಜಿಎಸ್ಟಿ ಹಾಕಿದ್ದಾರೆ. ರೋಗಿ ಆಸ್ಪತ್ರೆಗೆ ದಾಖಲಾದರೆ ಜಿಎಸ್ಟಿ ವಿಧಿಸುತ್ತಾರೆ ಎಂದು ಕಿಡಿ ಕಾರಿದರು.
ಹುತಾತ್ಮರ ದಿನದ ವಾರ್ಷಿಕ ಕಾರ್ಯಕ್ರಮವು ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆಸಿರಲಿಲ್ಲ. ಈ ಬಾರಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.1993 ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮೇಲೆ ಪೋಲೀಸರ ಗುಂಡಿನ ದಾಳಿಯಲ್ಲಿ 13 ಜನರು ಸಾವನ್ನಪ್ಪಿದ ದಿನದ ನೆನಪಿನಲ್ಲಿ ಜುಲೈ 21 ಅನ್ನು ಟಿಎಂಸಿ ಶಹಿದ್ ದಿವಸ್ ಎಂದು ಆಚರಿಸಲಾಗುತ್ತಿದೆ.
ಇದನ್ನೂ ಓದಿ : ಎನ್ಸಿಪಿಯ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಶರದ್ ಪವಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.