ಮದುವೆ ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು
Team Udayavani, Jul 21, 2022, 3:17 PM IST
ಹೊಸಪೇಟೆ: ಮದುವೆ ಆರತಕ್ಷತೆ ಸಮಾರಂಭದಲ್ಲಿ ವರನಿಗೆ ತ್ರೀವ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ಪಾಪಿನಾಯಕಹಳ್ಳಿ ಗ್ರಾಮದಲ್ಲಿ ಬುಧವಾರ ಜರುಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹೊನ್ನೂರು ಸ್ವಾಮಿ (26)ಹೃದಯಾಘಾತದಿಂದ ಮೃತಪಟ್ಟ ಯುವಕ.
ಎದೆ ನೋವಿನಿಂದ ಕುಸಿದು ಬಿದ್ದ ವರ ಅಸ್ವಸ್ಥಗೊಂಡ ಹೊನ್ನೂರಸ್ವಾಮಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದ್ಯೊಯಲಾಯಿತು. ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಖಾಸಗಿ ವೈದ್ಯರು, ಸಲಹೆ ನೀಡಿದ್ದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬರ್ಬರವಾಗಿ ಹತ್ಯೆಗೈದು ಯುವತಿಯ ರುಂಡದೊಂದಿಗೆ ಠಾಣೆಗೆ ಆಗಮಿಸಿದ ಪಾಗಲ್ ಪ್ರೇಮಿ
ಸಡಗರ-ಸಂಭ್ರಮದಿಂದ ಕೂಡಿದ್ದ ಮದುವೆ ಮನೆಯಲ್ಲಿ ನಡೆದ ಈ ಘಟನೆಯಿಂದ ನವವಧು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ನವವಧು-ವರವನ್ನು ಹಾರೈಸಲು ಆಗಮಿಸಿದ್ದ ಬಂಧು-ಮಿತ್ರರು ದಿಗ್ಬ್ರಾಂತರಾಗಿ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.