ಪುತ್ತೂರು: ಅನ್ಯ ಧರ್ಮದ ವ್ಯಕ್ತಿ ಜೊತೆ ಹಿಂದೂ ಯುವತಿ: ಯವಕನನ್ನು ಖಾಕಿಗೊಪ್ಪಿಸಿದ ಸಂಘಟನೆ
Team Udayavani, Jul 21, 2022, 7:12 PM IST
ಪುತ್ತೂರು : ಬೆಳಗಾವಿ ಮೂಲದ ಯುವತಿ ಪುತ್ತೂರಿನ ಸಂಸ್ಥೆಯೊಂದಕ್ಕೆ ಕೆಲಸ ಅರಸಿಕೊಂಡು ಬಂದ ವೇಳೆ ಅನ್ಯ ಧರ್ಮದ ವ್ಯಕ್ತಿಯ ಜತೆಗಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.21 ರಂದು ಮಂಜಲ್ಪಡ್ಪು ಬಳಿ ಸಂಭವಿಸಿದೆ.
ಬೆಳಗಾವಿಯ ಗಾನಪುರ ಮೂಲದ ಹಿಂದೂ ಯುವತಿ ಮಂಗಳೂರು ಫಿಶ್ ಕಂಪೆನಿಯಲ್ಲಿ ಕೆಲಸಕ್ಕಿದ್ದು ಅಲ್ಲಿಂದ ಪುತ್ತೂರು ಮಂಜಲ್ಪಡ್ಪುವಿನಲ್ಲಿರುವ ಸಂಸ್ಥೆಯಲ್ಲಿ ಕೆಲಸಕ್ಕೆಂದು ಬಂದಿದ್ದರು. ಈ ವೇಳೆ ಮುಕ್ವೆಯ ಅನ್ಯ ಧರ್ಮದ ವ್ಯಕ್ತಿ ಆಕೆಗೆ ಸಂಸ್ಥೆಯ ವಿಳಾಸ ತೋರಿಸಿದ್ದಾರೆ. ಆದರೆ ಆತ ಯುವತಿಗೆ ಉದ್ಯೋಗದ ಆಮಿಷವೊಡ್ಡಿ ಪುತ್ತೂರಿಗೆ ಕರಸಿಕೊಂಡ ವಿಚಾರದಲ್ಲಿ ಹಿಂದು ಸಂಘಟನೆ ಈ ಕುರಿತು ಹೆಚ್ಚಿನ ವಿಚಾರಣೆ ಮಾಡುವಂತೆ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಸೋನಿಯಾ ಗಾಂಧಿ ಹೆಸ್ರಲ್ಲಿ 4 ತಲೆಮಾರಿಗೆ ಆಗುವಷ್ಟು ಸಂಪಾದನೆ ಮಾಡಿಕೊಂಡಿದ್ದೇವೆ : ರಮೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.