ಅಮೆರಿಕ ಅಧ್ಯಕ್ಷ ಜೋ ಬೈಡೆನ್ಗೆ ಕ್ಯಾನ್ಸರ್ ಇತ್ತಾ?
Team Udayavani, Jul 21, 2022, 7:57 PM IST
ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು “ನನಗೆ ಕ್ಯಾನ್ಸರ್ ಇದೆ’ ಎಂದು ಹೇಳಿದ್ದಾರೆ ಎಂಬ ಅಂಶ ಜಗತ್ತಿನಾದ್ಯಂತ ಆತಂಕ ಸೃಷ್ಟಿಯಾಗಲು ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಶ್ವೇತಭವನದ ವಕ್ತಾರರರು “ಕಳೆದ ವರ್ಷ ಜನವರಿಯಲ್ಲಿ ಅಧಿಕಾರ ವಹಿಸುವುದಕ್ಕೆ ಮುನ್ನ ಅಧ್ಯಕ್ಷ ಬೈಡೆನ್ ಚರ್ಮದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆದುಕೊಂಡಿದ್ದರು. ಆ ಅಂಶವನ್ನು ಅವರು ಉಲ್ಲೇಖೀಸಿದ್ದರು’ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೆಸ್ಸಾಚ್ಯುಸೆಟ್ಸ್ನ ಕಲ್ಲಿದ್ದಲು ಗಣಿಗೆ ಭೇಟಿ ನೀಡಿದ್ದಾಗ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಹೊರಡಿಸಲಾದ ಆದೇಶದ ಬಗ್ಗೆ ಲೋಕಾಭಿರಾಮವಾಗಿ ಮಾತನಾಡುತ್ತಿದ್ದ ವೇಳೆ, “ನಾನು ಕ್ಯಾನ್ಸರ್ ಜತೆಗೇ ಬೆಳೆದು ಬಂದೆ. ಡೆಲಾವರ್ನಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕ್ಯಾನ್ಸರ್ ಇದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.