ಲೋಕಾಯುಕ್ತ ಬಲಪಡಿಸಲು ಸಿದ್ಧ: ಆರಗ

Team Udayavani, Jul 22, 2022, 6:27 AM IST

ಲೋಕಾಯುಕ್ತ ಬಲಪಡಿಸಲು ಸಿದ್ಧ: ಆರಗ

ಕಡೂರು: ಲೋಕಾಯುಕ್ತ ಸಂಸ್ಥೆಯನ್ನು  ಬಲಪಡಿಸಲು ನಮ್ಮ ಸಹಮತವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾ ಚಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಕಾಂಗ್ರೆಸ್‌ನವರು ಕತ್ತು ಹಿಸುಕಿ ನಾಮಾಕಾವಸ್ಥೆ ಎನ್ನುವಂತೆ ಮಾಡಿದ್ದರು. ಈಗಲೂ ಸಂಸ್ಥೆ ಬಯಸಿದರೆ ಅದಕ್ಕೆ ಬೇಕಾದ ಬಲ ತುಂಬಲು ನಾವು ಸಿದ್ಧರಿದ್ದೇವೆ ಎಂದರು.

ಜಮೀರ್‌ ಮೇಲಿನ ತನಿಖೆಗೆ ಬಿಜೆಪಿ ಕಾರಣವಲ್ಲ. ಅದು ಅವರ ಸ್ವಯಂಕೃತ ಅಪರಾಧ. ದೇಶದ ಕಾನೂನು ಎಲ್ಲರಿಗೂ ಒಂದೇ. ಮಿತಿ ಮೀರಿ ಆದಾಯ ಕಂಡುಬಂದಾಗ ಇ.ಡಿ. ತನಿಖೆ ಸಹಜ ಪ್ರಕ್ರಿಯೆ. ಆ ತನಿಖೆಗೆ ಸಹಕಾರ ನೀಡಬೇಕೇ  ಹೊರತು ವೃಥಾ ಆರೋಪ ಸಲ್ಲದು. ಕೇವಲ ಕಾಂಗ್ರೆಸ್‌ನವರನ್ನೇ ಗುರಿ ಮಾಡಲಾಗುತ್ತಿದೆ ಎಂಬುದು ಊಹಾಪೋಹ ಮಾತ್ರ ಎಂದರು.

ಟಾಪ್ ನ್ಯೂಸ್

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.