ಚಂದ್ರನಲ್ಲಿ ಈಗಲೂ ಇದೆ ಮಾನವನ ಹೆಗ್ಗುರುತು!
Team Udayavani, Jul 22, 2022, 6:50 AM IST
ವಾಷಿಂಗ್ಟನ್: ಚಂದ್ರನ ಮೇಲೆ ಮೊದಲ ಮಾನವ ಕಾಲಿಟ್ಟು 50ಕ್ಕೂ ಹೆಚ್ಚು ವರ್ಷಗಳು ಕಳೆದಿದೆ. 1969ರಲ್ಲಿ ನಾಸಾದ ಮಿಷನ್ನಲ್ಲಿ ಚಂದ್ರನಲ್ಲಿಗೆ ತೆರಳಿದ್ದರು. ಅಲ್ಲಿ ಅವರು 2 ಗಂಟೆಗಳ ತಾಸು ಕಾಲ ಕಳೆದು, ಕಲ್ಲು, ಮಣ್ಣನ್ನು ಸಂಗ್ರಹಿಸಿಕೊಂಡು ಬಂದಿದ್ದರು. ಈಗಲೂ ಅಪೊಲೊ 11 ಲ್ಯಾಂಡ್ ಆಗಿದ್ದ ಗುರುತು ಅಲ್ಲಿ ಉಳಿದಿದ್ದು ವಿಜ್ಞಾನಿಗಳಲ್ಲಿ ರೋಮಾಂಚನ ತಂದಿದೆ. ಅದರ ವಿಡಿಯೋವನ್ನು ನಾಸಾ ಹಂಚಿಕೊಂಡಿದೆ.
ನಾಸಾ ಉಡಾವಣೆ ಮಾಡಿರುವ ಲೂನಾರ್ ಆರ್ಬಿಟರ್, ಅಪೊಲೊ 11 ಇಳಿದಿದ್ದ ಸ್ಥಳದ ವಿಡಿಯೋ ಚಿತ್ರೀಕರಣ ಮಾಡಿ ಅದರ ದೃಶ್ಯಾವಳಿಗಳನ್ನು ರವಾನಿಸಿದೆ.
ಪ್ಲುಟೋ ಅದ್ಭುತ ಫೋಟೋ :
ನಾಸಾ ಇತ್ತೀಚೆಗೆ ಪ್ಲುಟೋ ಗ್ರಹದ ಅದ್ಭುತ ಫೋಟೋವೊಂದನ್ನೂ ಹಂಚಿಕೊಂಡಿದೆ. 2006ರಲ್ಲಿ ಪ್ಲುಟೋ ಬಗ್ಗೆ ಅಧ್ಯಯನಕ್ಕೆಂದೇ ಉಡಾವಣೆಗೊಳಿಸಲಾದ ನ್ಯೂ ಹಾರಿಜಾನ್ ಉಪಗ್ರಹ ತೆಗೆದ ಫೋಟೋ ಇದಾಗಿದೆ..
.
.
.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.