ಹೊಳೆ ಬದಿಯಲ್ಲಿ ತ್ಯಾಜ್ಯ, ಪ್ಲಾಸ್ಟಿಕ್‌ ರಾಶಿ

ಎಲ್ಲೋ ಎಸೆದ ತ್ಯಾಜ್ಯ ಇನ್ನೆಲ್ಲಿಗೋ ಬಂದು ಸಂಗ್ರಹ

Team Udayavani, Jul 22, 2022, 11:07 AM IST

6

ಸುಳ್ಯ: ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ, ಪ್ಲಾಸ್ಟಿಕ್‌, ಕಸಗಳು ಮಳೆ ನೀರಿನೊಂದಿಗೆ ನದಿ, ಹೊಳೆಗೆ ಸೇರಿ ಮತ್ತೆಲ್ಲೋ ರಾಶಿ ಬೀಳುತ್ತಿರುವ ದೃಶ್ಯ ಕಂಡು ಬರಲಾರಂಭಿಸಿದೆ. ಸಾರ್ವ ಜನಿಕರು ಎಲ್ಲೆಂದರಲ್ಲಿ ಎಸೆ ಯುವ ಪ್ಲಾಸ್ಟಿಕ್‌, ತ್ಯಾಜ್ಯಗಳನ್ನು ನೀರು ಮತ್ತೆ ಜನ ಸಮೂಹದತ್ತಲೇ ತಂದು ಒಪ್ಪಿಸಿದೆ.

ಪ್ಲಾಸ್ಟಿಕ್‌ ಬಾಟಲ್‌ ರಾಶಿ

ಬಾಟಲಿಯನ್ನು ಎಲ್ಲೆಲ್ಲೋ ಎಸೆದ ಪರಿಣಾಮ ಅದು ನೀರಲ್ಲಿ ಸೇರಿಕೊಂಡು ನದಿಯಲ್ಲಿ ಸಾಗುತ್ತಾ ಬಂದು ದಡದಲ್ಲಿ ರಾಶಿ ಬಿದ್ದು ಅಣಕಿಸುವಂತಿದೆ. ಜತೆಗೆ ಪ್ಲಾಸ್ಟಿಕ್‌ ಬ್ಯಾಗ್‌, ಇತರ ಪ್ಲಾಸ್ಟಿಕ್‌ ಉತ್ಪನ್ನಗಳೂ ಇವೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ಭಾಗದಿಂದ ಹರಿಯುವ ಕುಮಾರಧಾರಾ ನದಿಯಲ್ಲಿ ಈ ರೀತಿಯ ಭಾರೀ ಪ್ರಮಾಣದ ಪ್ಲಾಸ್ಟಿಕ್‌ ಬಾಟಲಿ, ತ್ಯಾಜ್ಯಗಳು ಕಂಡು ಬಂದಿದೆ. ಜನರು ಜಾಗೃತಗೊಂಡಲ್ಲಿ ಮಾತ್ರ ಇದಕ್ಕೆ ಕಡಿವಾಣ ಹಾಕಲು ಸಾಧ್ಯ.

ಪರಿಸರಕ್ಕೆ ಮಾರಕವಾಗುವ ತ್ಯಾಜ್ಯ ಗಳು ನೀರಿನೊಂದಿಗೆ ಬೆರೆಯುವುದು ಇನ್ನೂ ಅಪಾಯಕಾರಿ. ಒಂದೆಡೆ ಸೇರುವ ಇಂತಹ ಬಾಟಲಿಯಲ್ಲಿ ನೀರು ಸಂಗ್ರಹಗೊಂಡು ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆಗೂ ಕಾರಣ ವಾಗಲಿದೆಯೆಂಬ ಆತಂಕ ಸ್ಥಳೀಯರದ್ದು.

ಟಾಪ್ ನ್ಯೂಸ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಪಾಟ್ನಾ ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.