ಉಡುಪಿ: ಅನಾರೋಗ್ಯ ಪೀಡಿತ ಮಹಿಳೆ ಗಂಭೀರ; ಸಂಬಂಧಿಕರಿಗೆ ಸೂಚನೆ
Team Udayavani, Jul 22, 2022, 1:13 PM IST
ಉಡುಪಿ: ಚಿತ್ಪಾಡಿ- ಕೊಸ್ತುರ್ಬಾನಗರ ಇಲ್ಲಿಯ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೊರ್ವರು, ಅನಾರೋಗ್ಯದಿಂದ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯಲು ಅಸಹಾಯಕರಾಗಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಷಯ ತಿಳಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮಹಿಳೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ದೇವದಾಸ್ ಕಾಮತ್, ಕಿಶೋರ್ ನಾಯ್ಕ್, ಮಂಜುನಾಥ ನಾಯ್ಕ್ ಸಹಕರಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು ವಿದ್ಯಾರ್ಥಿಗಳ ಅಶ್ಲೀಲ ವರ್ತನೆ: ಡ್ರಗ್ಸ್, ಸೆಕ್ಸ್ ಮಾಫಿಯಾ ಶಂಕೆ; ತನಿಖೆಗೆ ಆಗ್ರಹ
ಅನಾರೋಗ್ಯ ಪೀಡಿತ ಮಹಿಳೆಯನ್ನು ಅಪ್ಫಿ ಬಾಯಿ ಎಂದು ಗುರುತಿಸಲಾಗಿದ್ದು, ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.