68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ:ಡೊಳ್ಳು, ತಲೆದಂಡ ಕನ್ನಡದ ಅತ್ಯುತ್ತಮ ಚಲನಚಿತ್ರ

ಮೂಲ ಚಿತ್ರಕಥೆ ಲೇಖಕಿ-ಶಾಲಿನಿ ಉಷಾ ನಾಯರ್ ಮತ್ತು ಸುಧಾ ಕೊಂಗರಾ

Team Udayavani, Jul 22, 2022, 5:52 PM IST

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ:ಡೊಳ್ಳು, ತಲೆದಂಡ ಕನ್ನಡದ ಅತ್ಯುತ್ತಮ ಚಲನಚಿತ್ರ

ನವದೆಹಲಿ; 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ (ಜುಲೈ22) ಸಂಜೆ ಘೋಷಿಸಲಾಗಿದ್ದು, ಕನ್ನಡದ ಡೊಳ್ಳು ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿದೆ. ಅಲ್ಲದೇ ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಅತ್ಯುತ್ತಮ ಕಲಾತ್ಮಕ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಸಂಚಾರಿ ವಿಜಯ್ ಅಭಿನಯದ ತಲೆದಂಡ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ಪ್ರಶಸ್ತಿ ಪಡೆದಿದೆ.

ತಮಿಳಿನ ಸೂರರೈ ಪೋಟ್ರು ಸಿನಿಮಾದಲ್ಲಿನ ನಟನೆಗಾಗಿ ಸೂರ್ಯ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದ್ದು, ಬಾಲಿವುಡ್ ನ ತಾನ್ಹಾಜಿ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಜಯ್ ದೇವಗನ್ ಅವರಿಗೂ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರು:

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ನಟರು: ಸೂರ್ಯ (ಸೂರರೈ ಪೋಟ್ರು), ನಟ ಅಜಯ್ ದೇವಗನ್ (ತಾನ್ಹಾಜಿ ಸಿನಿಮಾ)

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್ ಕೆಆರ್( ಅಯ್ಯಪ್ಪನೂಮ್ ಕೋಶಿಯೂಂ)

ಅತ್ಯುತ್ತಮ ಮಕ್ಕಳ ಚಿತ್ರ: ಸುಮಿ (ಮರಾಠಿ), ನಿರ್ಮಾಪಕ-ಹರ್ಷಲ್ ಕಾಮತ್ ಎಂಟರ್ ಟೈನ್ಮೆಂಟ್, ನಿರ್ದೇಶಕ ಅಮೋಲ್ ವಸಂತ್ ಗೋಲೆ

ಪರಿಸರ ಸಂರಕ್ಷಣೆಯ ಅತ್ಯುತ್ತಮ ಚಿತ್ರ: ತಲೆದಂಡ (ಕನ್ನಡ), ನಿರ್ಮಾಣ: ಕೃಪಾನಿಧಿ ಕ್ರಿಯೇಷನ್ಸ್, ನಿರ್ದೇಶಕ ಪ್ರವೀಣ್ ಕೃಪಾಕರ್

ಅತ್ಯುತ್ತಮ ಫೀಚರ್ ಫಿಲ್ಮ್: ಸೂರರೈ ಪೋಟ್ರು (ತಮಿಳು),

ಅತ್ಯುತ್ತಮ ತುಳು ಚಿತ್ರ: ಜೀಟಿಗೆ (ನಿರ್ದೇಶಕ ಸಂತೋಷ್ ಮಾಡಾ)

ಅತ್ಯುತ್ತಮ ಹಿಂದಿ ಚಿತ್ರ: ತುಳಸಿದಾಸ್ ಜೂನಿಯರ್ (ನಿರ್ದೇಶಕ ಮೃದುಲ್ ತುಳಸಿದಾಸ್)

ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು(ತಮಿಳು), ಮೂಲ ಚಿತ್ರಕಥೆ ಲೇಖಕಿ-ಶಾಲಿನಿ ಉಷಾ ನಾಯರ್ ಮತ್ತು ಸುಧಾ ಕೊಂಗರಾ

ಅತ್ಯುತ್ತಮ ಛಾಯಾಗ್ರಹಣ: ಅವಿಜಾತ್ರಿಕ್ (ಬಂಗಾಲಿ),

ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ನಂಚಮ್ಮ (ಎಕೆ ಅಯ್ಯಪ್ಪನೂಂ ಕೋಶಿಯೂಂ

ಅತ್ಯುತ್ತಮ ಹಿನ್ನೆಲೆ ಗಾಯಕ: ಮಿ. ವಸಂತ್ ರಾವ್ (ಮರಾಠಿ), ಗಾಯಕ ; ರಾಹುಲ್ ದೇಶಪಾಂಡೆ

ಅತ್ಯುತ್ತಮ ಬಾಲ ನಟಿ: ಟಕ್,ಟಕ್ (ಮರಾಠಿ), ಬಾಲ ನಟಿ ಅನೀಶ್ ಮಂಗೇಶ್ ಗೋಸಾವಿ

ಅತ್ಯುತ್ತಮ ಪೋಷಕ ನಟ: ಬಿಜು ಮೆನನ್ (ಎಕೆ ಅಯ್ಯಪ್ಪನೂಂ ಕೋಶಿಯೂಂ (ಮಲಯಾಳಂ)

ಚಲನಚಿತ್ರ ಪ್ರಶಸ್ತಿಗಳು:

ಅತ್ಯುತ್ತಮ ತೆಲುಗು ಚಿತ್ರ: ಕಲರ್ ಫೋಟೋ

ಅತ್ಯುತ್ತಮ ತಮಿಳು ಚಿತ್ರ: ಶಿವರಂಜನಿಯುಂ ಇನ್ನುಮ್ ಸಿಲಾ ಪೆಂಗಲ್ಲುಮ್

ಅತ್ಯುತ್ತಮ ಮಲಯಾಳಂ ಚಿತ್ರ: ತಿಂಕಲಜ್ಚ ನಿಶ್ಚಯಂ

ಅತ್ಯುತ್ತಮ ಮರಾಠಿ ಚಿತ್ರ: ಗೋಸ್ತಾ ಏಕ ಪೈತಾನಿಚಿ

ಅತ್ಯುತ್ತಮ ಕನ್ನಡ ಚಿತ್ರ: ಡೊಳ್ಳು

ಅತ್ಯುತ್ತಮ ಹಿಂದಿ ಚಿತ್ರ: ಟೂಲ್‌ಸಿದಾಸ್ ಜೂನಿಯರ್

ಅತ್ಯುತ್ತಮ ಬೆಂಗಾಲಿ ಚಿತ್ರ: ಅವಿಜಾಟ್ರಿಕ್

ಅತ್ಯುತ್ತಮ ಅಸ್ಸಾಮಿ ಚಿತ್ರ: ಬ್ರಿಡ್ಜ್

ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ: ಎಕೆ ಅಯ್ಯಪ್ಪನುಮ್ ಕೋಶಿಯುಮ್

ಅತ್ಯುತ್ತಮ ನೃತ್ಯ ಸಂಯೋಜನೆ: ನಾಟ್ಯಂ (ತೆಲುಗು)

ಅತ್ಯುತ್ತಮ ಸಾಹಿತ್ಯ: ಸೈನಾ (ಹಿಂದಿ)

ಟಾಪ್ ನ್ಯೂಸ್

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.