ದಿವ್ಯಾಂಗರ ಪ್ರಯಾಣಕ್ಕೆ ಹೊಸ ನಿಯಮ; ವಿಮಾನ ಪ್ರಯಾಣಕ್ಕೆ ಯಾವುದೇ ಕಂಪನಿ ಅಡ್ಡಿಪಡಿಸುವಂತಿಲ್ಲ
ಎಲ್ಲಾ ವಿಮಾನ ಸೇವಾ ಸಂಸ್ಥೆಗಳಿಗೆ ಡಿಜಿಸಿಎ ಮಾರ್ಗಸೂಚಿ ಬಿಡುಗಡೆ
Team Udayavani, Jul 23, 2022, 6:55 AM IST
ನವದೆಹಲಿ: ಇಂಡಿಗೋ ಸಂಸ್ಥೆಯು ಇತ್ತೀಚೆಗೆ ತನ್ನ ವಿಮಾನದಲ್ಲಿ ವಿಕಲಾಂಗ ಚೇತನ ಮಗುವಿನ ಪ್ರಯಾಣಕ್ಕೆ ಅಡ್ಡಿಪಡಿಸಿದ ಪ್ರಕರಣದ ಬೆನ್ನಲ್ಲೇ ಭಾರತೀಯ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನ್ನ ನಿಯಮಗಳಲ್ಲಿ ತಿದ್ದುಪಡಿ ತಂದಿದೆ.
ದಿವ್ಯಾಂಗರು ವಿಮಾನದಲ್ಲಿ ಪ್ರಯಾಣ ಮಾಡಲು ಮುಂದಾದಾಗ ವಿಮಾನಯಾನ ಸೇವಾ ಕಂಪನಿಗಳು ಅವರನ್ನು ತಡೆಯುವಂತಿಲ್ಲ. ಒಂದು ವೇಳೆ ದಿವ್ಯಾಂಗರು ಪ್ರಯಾಣ ಮಾಡುವಂಥ ಸಂದರ್ಭದಲ್ಲಿ ಅವರ ಆರೋಗ್ಯ ಇನ್ನಷ್ಟು ಹೆದಗೆಡಬಹುದು ಎನಿಸಿದಲ್ಲಿ, ಅವರನ್ನು ವೈದ್ಯರಿಂದ ಪರೀಕ್ಷೆ ಮಾಡಿಸಬೇಕು. ಅವರಿಂದ ವರದಿ ಬಂದ ನಂತರವೇ ಏರ್ಲೈನ್ ನಿರ್ಧಾರ ಸೂಕ್ತ ತೆಗೆದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
“ಪ್ರಯಾಣಕ್ಕೆ ಅನುಮತಿ ನೀಡಲಾಗದು ಎಂಬಂಥ ಸಂದರ್ಭಗಳಲ್ಲಿ ಆ ನಿರ್ಧಾರವನ್ನು ಮೊದಲೇ ದಿವ್ಯಾಂಗರಿಗೆ ಅಥವಾ ಅವರ ಜತೆಯಲ್ಲಿರುವ ವಾರಸುದಾರರಿಗೆ ತಿಳಿಸಿ, ತಮ್ಮ ನಿರ್ಧಾರದ ಹಿಂದಿನ ಸೂಕ್ತ ಕಾರಣವನ್ನು ಲಿಖಿತ ರೂಪದಲ್ಲಿ ನೀಡಬೇಕು’ ಎಂದು ಡಿಜಿಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.