ಮದೆನಾಡು ಸೀಮೆಹುಲ್ಲು ಕಜೆ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ : ಆತಂಕದಲ್ಲಿ ಗ್ರಾಮಸ್ಥರು 

ಪ್ರಕೃತಿ ಸೃಷ್ಟಿಸುತ್ತಿರುವ ಅವಘಡದ ಕಾರಣ ಮಾತ್ರ ನಿಗೂಢ

Team Udayavani, Jul 23, 2022, 4:02 PM IST

ಮದೆನಾಡು ಸೀಮೆಹುಲ್ಲು ಕಜೆ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ : ಆತಂಕದಲ್ಲಿ ಗ್ರಾಮಸ್ಥರು 

ಮಡಿಕೇರಿ : 2018 ರಲ್ಲಿ ಜಲಸ್ಫೋಟ ಸಂಭವಿಸಿ ಅನಾಹುತಗಳಿಗೆ ಸಾಕ್ಷಿಯಾಗಿದ್ದ ಮಡಿಕೇರಿ ತಾಲ್ಲೂಕಿನ ಮದೆನಾಡು ವ್ಯಾಪ್ತಿಯ ಸೀಮೆಹುಲ್ಲು ಕಜೆ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದೆ.

ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದೆ, ಆದರೆ ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ಗುಡ್ಡ ಕುಸಿದ ಬೆನ್ನಲ್ಲೇ ಸೀಮೆಹುಲ್ಲು ಕಜೆ ಪ್ರದೇಶದಲ್ಲಿ ಕೂಡ ಗುಡ್ಡ ಕುಸಿದ ಘಟನೆ ನಡೆದಿದೆ. ಕೆಸರಿನ ರಭಸಕ್ಕೆ ಕಿ.ಮೀ ನಷ್ಟು ದೂರ ಕಲ್ಲು ಮತ್ತು ಮರದ ದಿಮ್ಮಿಗಳು ಕೊಚ್ಚಿ ಬಂದಿವೆ. ಸ್ಥಳೀಯರ ಪ್ರಕಾರ ಶುಕ್ರವಾರ ನಸುಕು ಸುಮಾರು 3 ಗಂಟೆ ವೇಳೆಗೆ ದೊಡ್ಡದೊಂದು ಶಬ್ಧವಾಗಿದೆ.

ಸೂರ್ಯೋದಯದ ನಂತರ ನೋಡಿದಾಗ ಗುಡ್ಡ ಕುಸಿದು ಕೆಸರು ನೀರಿನ ಪ್ರವಾಹ ಹಾದು ಹೋಗಿರುವುದು ಕಂಡು ಬಂದಿದೆ. 2018 ರಂತೆ ಮತ್ತೆ ಜಲಸ್ಫೋಟವಾಗಿದೆ. ಉಳಿದಿರುವ ಗುಡ್ಡವೂ ಕುಸಿಯುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿದ್ದ ಸುಮಾರು 15 ಕುಟುಂಬಗಳನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ : ಮತ್ತೆ ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ?: ಪಾದಯಾತ್ರೆಯಿಂದ ಶುರುವಾಗುತ್ತಾ ತಯಾರಿ?

ಶಾಸಕರ ಭೇಟಿ 
ಗುಡ್ಡ ಕುಸಿದ ಪ್ರದೇಶಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಮದೆ ಗ್ರಾ.ಪಂ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಿದರು. ಗ್ರಾಮಸ್ಥರಿಂದ ಮಾಹಿತಿ ಪಡೆದ ಶಾಸಕರು ಧೈರ್ಯ ತುಂಬಿದರು.

ಬೆಟ್ಟದ ನಿವಾಸಿಗಳಲ್ಲಿ ಆತಂಕ
ಜಿಲ್ಲೆಯ ಬೆಟ್ಟಗುಡ್ಡ ಪ್ರದೇಶ ವ್ಯಾಪ್ತಿಯಲ್ಲಿ ನೆಲೆ ಕಂಡುಕೊಂಡಿರುವ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಒಂದು ವಾರದಿಂದ ವಿವಿಧೆಡೆ ಸಂಭವಿಸುತ್ತಿರುವ ಜಲಸ್ಫೋಟದಂತಹ ಘಟನೆಗಳಿಂದ ಕಂಗೆಟ್ಟಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಮಳೆ ಸುರಿಯದಿದ್ದರೂ ಗುಡ್ಡಗಳು ಕುಸಿದು ಜಲ ಪ್ರವಾಹವಾಗುತ್ತಿದೆ. ಪ್ರಕೃತಿ ಸೃಷ್ಟಿಸುತ್ತಿರುವ ಈ ಅವಘಡದ ಕಾರಣ ಇನ್ನೂ ನಿಗೂಢವಾಗಿದೆ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.