6,601 ಶಾಲೆ, 1,500 ಪಿಯು ಕಾಲೇಜು ಕೊಠಡಿ ನಿರ್ಮಾಣಕ್ಕೆ ಅನುಮೋದನೆ
Team Udayavani, Jul 23, 2022, 9:24 PM IST
ಬೆಂಗಳೂರು: ರಾಜ್ಯದ 6,601 ಸರಕಾರಿ ಶಾಲೆಗಳು ಹಾಗೂ 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
2022-23ನೇ ಸಾಲಿಗೆ ರಾಜ್ಯದ ಸರಕಾರಿ ಶಾಲಾ – ಕಾಲೇಜುಗಳಲ್ಲಿ ತುರ್ತಾಗಿ ಕೊಠಡಿ ನಿರ್ಮಾಣದ ಅಗತ್ಯವಿದ್ದು, ಈ ಕಾಮಗಾರಿಗೆ ತಗಲುವ ವೆಚ್ಚವನ್ನು ಆಯಾ ಪ್ರದೇಶಕ್ಕೆ ಅನುಗುಣವಾಗಿ ರಾಜ್ಯ ಬಂಡವಾಳ ವೆಚ್ಚ, ವಿಶೇಷ ಅಭಿವೃದ್ಧಿ ಯೋಜನೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಹಾಗೂ ಜಿಲ್ಲಾ ಖನಿಜ ನಿಗಮಗಳಡಿ ಭರಿಸಲು ಸೂಚಿಸಿದೆ.
ಭರಿಸಲಾದ ವೆಚ್ಚಕ್ಕೆ ಶಾಲಾ ಕಾಮಗಾರಿಗಳಿಗೆ ಸಂಬಂಧಿಸಿ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಕ್ತ ಲೆಕ್ಕಪತ್ರ ನೀಡಬೇಕು. ನಿರ್ಮಾಣದ ಪ್ರಾರಂಭಕ್ಕೆ ಮೊದಲು ಹಾಗೂ ಅನಂತರದ ಫೋಟೋಗಳನ್ನು ಎಸ್ಎಟಿಎಸ್ನಲ್ಲಿ ಅಪ್ಲೋಡ್ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.