ಗೊಂಡಾ: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 13 ವರ್ಷದ ಬಾಲಕ
Team Udayavani, Jul 24, 2022, 4:02 PM IST
ಗೊಂಡಾ : ಇಲ್ಲಿನ ವಜೀರ್ಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಹದಿಹರೆಯದ ಹುಡುಗನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರಪ್ರದೇಶ ಪೊಲೀಸರು ಭಾನುವಾರ ತಿಳಿಸಿದ್ದಾರೆ.
13 ವರ್ಷದ ಬಾಲಕ ಶನಿವಾರ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಬಾಲಾಪರಾಧಿಗಳ ಗೃಹಕ್ಕೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.