ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಕೆ
Team Udayavani, Jul 24, 2022, 8:26 PM IST
ಹೊನ್ನಾಳಿ: ಮುಂದಿನ ದಿನಗಳಲ್ಲಿ ತಿಂಗಳಿಗೆ ಎರಡುಜಿಲ್ಲಾ ಧಿಕಾರಿಗಳ ನಡೆ-ಹಳ್ಳಿಯ ಕಡೆ ಯೋಜನೆಯಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದುಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕಮ್ಮಾರಗಟ್ಟ ಗ್ರಾಮದಲ್ಲಿ ಶನಿವಾರಹಮ್ಮಿಕೊಂಡಿದ್ದ ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಗ್ರಾಪಂನಲ್ಲಿ ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆಕಾರ್ಯಕ್ರಮವನ್ನು ಹಮ್ಮಿಕೊಂಡು ಸಂಬಂಧಪಟ್ಟಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಫಲಾನುಭವಿಗಳಿಗೆಸರ್ಕಾರದ ವಿವಿಧ ಸೌಲತ್ತುಗಳನ್ನು ವಿತರಿಸಿಸಾಮಾನ್ಯ ಜನರ ಸಮಸ್ಯೆ ಆಲಿಸಿ ಪರಿಹಾರಕಂಡುಕೊಳ್ಳಲಾಗುವುದು ಎಂದು ಹೇಳಿದರು.ಜನಪ್ರತಿನಿ ಧಿಗಳು ಹಾಗೂ ಅ ಧಿಕಾರಿಗಳುಒಂದೇ ನಾಣ್ಯದ ಎರಡು ಮುಖಗಳಿದ್ದಂತೆಶಾಸಕರು ಶಾಸನ ಸಭೆಯಲ್ಲಿ ಶಾಸನಗಳನ್ನು,ಯೋಜನೆಗಳನ್ನು ರೂಪಿಸಿದರೆ, ಅ ಧಿಕಾರಿಗಳುರೂಪಿಸಿದ ಎಲ್ಲ ಶಾಸನಗಳನ್ನು ಹಾಗೂ ಯೋಜನೆಕಾರ್ಯಗತಗೊಳಿಸುವರು.
ಶಾಸಕರು ಏನೇ ಕಾನೂನು,ಕಟ್ಟಳೆ ರೂಪಿಸಿ ಅನುದಾನ ಬಿಡುಗಡೆಗೊಳಿಸಿದರೂಅಂಬೇಡ್ಕರ್ ಸಂವಿಧಾನದಲ್ಲಿ ಅ ಧಿಕಾರಿಗಳು ಕಾನೂನಿನಪ್ರಕಾರ ಸಹಿ ಹಾಕಿ ಎಲ್ಲ ವ್ಯವಸ್ಥೆ ಮಾಡಬೇಕು ಎನ್ನುವಅಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಎಲ್ಲ ಅಧಿ ಕಾರವನ್ನುಶಾಸಕರಿಗೆ ನೀಡಿದ್ದರೇ ಬೇಕಾದ ಹಾಗೆ ಅನುದಾನಹಂಚಿ ಆರ್ಥಿಕ ದಿವಾಳಿತನ ಉಂಟು ಮಾಡುತ್ತಿದ್ದರುಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.