ರಾಜ್ಯದಲ್ಲಿ ಸ್ಮಶಾನಕ್ಕಾಗಿ ಜಮೀನು ಖರೀದಿಗೆ 6 ಕೋಟಿ ಬಿಡುಗಡೆ
Team Udayavani, Jul 24, 2022, 9:41 PM IST
ಬೆಂಗಳೂರು: ರಾಜ್ಯದಲ್ಲಿ ಸ್ಮಶಾನಕ್ಕಾಗಿ ಖಾಸಗಿಯವರಿಂದ ಜಮೀನು ಖರೀದಿಸುವ ಸಂಬಂಧ ಸರ್ಕಾರ ಆರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ನೂರಾರು ಗ್ರಾಮಗಳಲ್ಲಿ ಈಗಲೂ ಸ್ಮಶಾನಗಳು ಇಲ್ಲ. ಈ ಪೈಕಿ ಅನೇಕ ಕಡೆ ಸರ್ಕಾರಿ ಜಮೀನು ಕೂಡ ಇಲ್ಲ. ಅಂತಹ ಗ್ರಾಮಗಳಲ್ಲಿ ಖಾಸಗಿ ಭೂ ಮಾಲಿಕರಿಂದ ಅಗತ್ಯ ಜಮೀನು ಖರೀದಿಸಿ, ಸ್ಮಶಾನಕ್ಕಾಗಿ ಅವುಗಳನ್ನು ಕಾಯ್ದಿರಿಸುವಂತೆ ಕಂದಾಯ ಇಲಾಖೆ (ಭೂ ಮಂಜೂರಾತಿ-1) ಅಧೀನ ಕಾರ್ಯದರ್ಶಿ ಈಚೆಗೆ ಆದೇಶಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾರ್ವಜನಿಕ ಸ್ಮಶಾನ ಸೌಲಭ್ಯ ಕಲ್ಪಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳು ಅಗತ್ಯ ಜಮೀನು ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ನೂರಾರು ಗ್ರಾಮಗಳಲ್ಲಿ ಸ್ಮಶಾನಗಳಿಲ್ಲದ ಬಗ್ಗೆ ಈ ಹಿಂದೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆಯಲ್ಲಿ ಹೈಕೋರ್ಟ್ ಈ ಸಂಬಂಧ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.