ಕಳೆದೊಂದು ವರ್ಷದಲ್ಲಿ ದೇಶದಲ್ಲಿ 74 ಹುಲಿಗಳು ಸಾವು ..!


Team Udayavani, Jul 25, 2022, 7:50 AM IST

thumb 4 tiger

ಕಳೆದೊಂದು ವರ್ಷದಲ್ಲಿ ದೇಶದಲ್ಲಿ 74 ಹುಲಿಗಳು ಸಾವನ್ನಪ್ಪಿದ್ದು, ಆ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. “ನ್ಯಾಷನಲ್‌ ಟೈಗರ್‌ ಕನ್ಸರ್ವೇಷನ್‌ ಅಥಾರಿಟಿ’ (ಎನ್‌ಟಿಸಿಎ)  ಬಹಿರಂಗಪಡಿಸಿರುವ ಅಂಕಿ-ಅಂಶಗಳ ಪ್ರಕಾರ, ಹುಲಿಗಳ ತವರು ಎಂದೇ ಖ್ಯಾತವಾಗಿರುವ ಮಧ್ಯಪ್ರದೇಶದಲ್ಲೇ ಅತಿ ಹೆಚ್ಚು ಹುಲಿಗಳು ಅಸುನೀಗಿವೆ. ಮಿಕ್ಕ ರಾಜ್ಯಗಳಲ್ಲಿ ಹುಲಿಗಳ ಸಾವಿನ ಪ್ರಮಾಣ ಎಷ್ಟಿದೆ. ಹುಲಿಗಳ ಸಾವಿಗೆ ಕಾರಣವೇನು ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

.ಪ್ರದೇಶ ಅಂಕಿ- ಅಂಶವೇಕೆ ಆತಂಕಕಾರಿ? :

ಮಧ್ಯಪ್ರದೇಶದಲ್ಲಿ ನಾಲ್ಕು ಹುಲಿ ಅಭಯಾರಣ್ಯಗಳಿವೆ. ಅವುಗಳೆಂದರೆ, ಕನ್ಹ, ಬಂಧವ್‌ಗಢ, ಪೆಂಚ್‌, ಸಾತು³ರ, ಪನ್ನಾ, ಸಂಜಯ್‌ ಡುಬ್ರಿ. 2018ರಲ್ಲಿ ದೇಶವ್ಯಾಪಿ ನಡೆಸಲಾಗಿದ್ದ ಹುಲಿ ಗಣತಿಯ ಪ್ರಕಾರ, ಮಧ್ಯ ಪ್ರದೇಶದಲ್ಲಿ ಒಟ್ಟು 526 ಹುಲಿಗಳಿದ್ದವು. ಇದು ಭಾರತ ದಲ್ಲೇ ಅತಿ ಹೆಚ್ಚು ಎನಿಸಿತ್ತು. ಕಳೆದೊಂದು ವರ್ಷದಲ್ಲಿ ಅಲ್ಲೀಗ 27 ಹುಲಿಗಳು ಸಾವನ್ನಪ್ಪಿದ್ದು ಅವುಗಳಲ್ಲಿ 9 ಗಂಡು ಹುಲಿಗಳು , 8 ಹೆಣ್ಣು ಹುಲಿಗಳು ಸೇರಿವೆ.

ಕಾರಣವೇನು? :

  • ಹುಲಿಗಳ ಮಧ್ಯೆಯೇ ನಡೆಯುವ ಕಾಳಗ
  • ಮುದಿತನ
  • ಅನಾರೋಗ್ಯ
  • ಕಾಡುಗಳ್ಳರ ಬೇಟೆ
  • ಅನಧಿಕೃತ ವಿದ್ಯುತ್‌ ಬೇಲಿ

ರಾಜ್ಯ   /          ಸಾವು

ಮಧ್ಯಪ್ರದೇಶ    27

ಮಹಾರಾಷ್ಟ್ರ    15

ಕರ್ನಾಟಕ          11

ಅಸ್ಸಾಂ 05

ಕೇರಳ   04

ರಾಜಸ್ಥಾನ          04

ಉತ್ತರ ಪ್ರದೇಶ  03

ಆಂಧ್ರ  02

ಬಿಹಾರ                01

ಒಡಿಶಾ 01

ಛತ್ತೀಸ್‌ಗಡ        01

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.