ಶೀಘ್ರದಲ್ಲಿ ನಗರೋತ್ಥಾನ ಹಾಗೂ ವಿಶೇಷ ನಿಧಿ ಕಾಮಗಾರಿಗೆ ಚಾಲನೆ – ಶಾಸಕ ಸಿದ್ದು ಸವದಿ

Team Udayavani, Jul 25, 2022, 7:30 PM IST

ಶೀಘ್ರದಲ್ಲಿ ನಗರೋತ್ಥಾನ ಹಾಗೂ ವಿಶೇಷ ನಿಧಿ ಕಾಮಗಾರಿಗೆ ಚಾಲನೆ – ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ನಗರೋತ್ಥಾನ ನಾಲ್ಕನೇ ಹಂತ ಹಾಗೂ ಶಾಸಕರ ವಿಶೇಷ ನಿಧಿಯಡಿ ಕ್ಷೇತ್ರದ ರಬಕವಿ-ಬನಹಟ್ಟಿ ನಗರಸಭೆ, ಮಹಾಲಿಂಗಪುರ ತೇರದಾಳ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ಕೋಟ್ಯಂತರ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಅವರು ಸೋಮವಾರ ನಗರಸಭೆ 15ನೇ ಹಣಕಾಸು ಯೋಜನೆಯಡಿ ಅಂದಾಜು 31 ಲಕ್ಷದ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರಸಭೆ ಕೆಲವು ಕಡೆಗಳಲ್ಲಿನ ಚರಂಡಿಗಳಲ್ಲಿ ಪೌರಕಾರ್ಮಿಕರು ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ. ಹಾಗೂ ಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ ನಗರಸಭೆ ವ್ಯಾಪ್ತಿಯ ಸ್ವಚ್ಛತೆ ಹಿತದೃಷ್ಠಿಯಿಂದ ಹಿಟ್ಯಾಚ್ ಮಶಿನ್ ಹಾಗೂ  ಟ್ರ್ಯಾಕ್ಟರ್‌ಗಳನ್ನು ಖರೀದಿಸಲಾಗಿದೆ. ಸಾರ್ವಜನಿಕರು ಕೂಡ ಕಸವನ್ನು ಚರಂಡಿ ಹಾಕದೇ ನಗರಸಭೆ ವಾಹನ ಬಂದಾಗ ನೀಡಬೇಕು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಇರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ, ಸ್ಥಾಯಿ ಸಮಿತಿ ಚೇರಮನ್ ಸದಾಶಿವ ಪರೀಟ, ಬಿಜೆಪಿ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಪೌರಾಯುಕ್ತ ಅಶೋಕ ಗುಡಿಮನಿ, ವ್ಯವಸ್ಥಾಪಕ ಸುಬಾಸ ಖುದಾನಪೂರ, ಎಇಇ ರಾಘವೇಂದ್ರ ಕುಲಕರ್ಣಿ, ಗೌರಿ ಮಿಳ್ಳಿ, ಶಶಿಕಲಾ ಸಾರವಾಡ, ದುರ್ಗವ್ವ ನಡುವಿನಮನಿ, ಚಿದಾನಂದ ಹೊರಟ್ಟಿ, ಯಲ್ಲಪ್ಪ ಕಟಗಿ, ಪ್ರವೀಣ ಧಬಾಡಿ, ಶ್ರೀಶೈಲ ಆಲಗೂರ, ಬಿ. ಎಂ. ಡಾಂಗೆ, ಶೋಭಾ ಹೊಸಮನಿ, ರಾಜಕುಮಾರ ಹೊಸೂರ ಸೇರಿದಂತೆ ನಗರಸಭೆ ಸದಸ್ಯರು, ಮುಖಂಡರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.