ಬಸವಕಲ್ಯಾಣ : ಶೋಕಸಾಗರದ ಮಧ್ಯೆ ಪಿಎಸ್‌ಐ ಅವಿನಾಶ್ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

Team Udayavani, Jul 25, 2022, 10:33 PM IST

ಬಸವಕಲ್ಯಾಣ : ಶೋಕಸಾಗರದ ಮಧ್ಯೆ ಪಿಎಸ್‌ಐ ಅವಿನಾಶ್ ಅಂತ್ಯಕ್ರಿಯೆ

ಬಸವಕಲ್ಯಾಣ: ಗಾಂಜಾ ಆರೋಪಿಯನ್ನು ಬಂಧಿಸಲು ತೆರಳಿದಾಗ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ತಾಲೂಕಿನ ದಾಸರವಾಡಿ ಗ್ರಾಮದ ನಿವಾಸಿ ಪಿಎಸ್‌ಐ ಅವಿನಾಶ್ ಕಾಶಿನಥ ರೋಳಾ ಅವರ ಅಂತ್ಯಕ್ರಿಯೆಯು ಸೋಮವಾರ ಮಧ್ಯಾಹ್ನ ಅವರ ಹುಟ್ಟೂರಿನಲ್ಲಿ ಶೋಕ ಸಾಗರದ ಮಧ್ಯೆ ಜರುಗಿತು.

ರವಿವಾರ ನಸುಕಿನ ಜಾವ ಆಂದ್ರದ ಚಿತ್ತೂರ ಬಳಿ ಖಾಸಗಿ ವಾಹನದಲ್ಲಿ ತೆರಳುತ್ತಿದ್ದಾಗ ಡಿವೈಡೈರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದರು. ಅವಿನಾಶ ಅವರ ಪಾರ್ಥಿವ ಶರೀರ ಸೋಮವಾರ ನಸುಕಿನ ಜಾವ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಹಾಗೂ ಆಪ್ತರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಬೆಂಗಳೂರನ ಡಿವೈಎಸ್‌ಪಿ ವೈಜಿನಾಥ ಸೂರ್ಯವಂಶಿ ಅವರ ನೇತೃತ್ವದಲ್ಲಿ ಪಾರ್ಥಿವ ಶರೀರ ತರಲಾಯಿತು. ಬೆ. 9.30ರಿಂದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿತ್ತು. ಗ್ರಾಮಸ್ಥರು, ಅವರ ಸಹದ್ಯೋಗಿಗಳು ಅಂತಿಮ ದರ್ಶನ ಪಡೆದರು. ಬಳಿಕ ಜಮೀನುವರೆಗೆ ಮೆರವಣಿಗೆ ನಡೆಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ : ಆರ್‌ಎಸ್‌ಎಸ್ ಕಾರ್ಯಕರ್ತ ಸಾವನ್ನಪ್ಪಿದ್ದು ಹೃದಯಾಘಾತದಿಂದ : ಕೇರಳ ಪೊಲೀಸ್

ಅಂತ್ಯಕ್ರಿಯೆಯಲ್ಲಿ ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರರು, ಶಾಸಕರಾದ ಶರಣು ಸಲಗರ, ರಾಜಶೇಖರ ಪಾಟೀಲ ಹುಮನಾಬಾದ, ಮಾಜಿ ಎಂಎಲ್ಸಿ ವಿಜಯಸಿಂಗ್, ಐಜಿಪಿ ಮನೀಷ್ ಖರ್ಬಿಕರ, ಹೆಚ್ಚುವರಿ ಎಸ್ಪಿ ಜಿಲ್ಲಾ ಮಹೇಶ ಮೇಘಣ್ಣನವರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಸೀಲ್ದಾರ ಸಾವಿತ್ರಿ ಸಲಗರ, ಜಿಪಂ ಮಾಜಿ ಅಧ್ಯಕ್ಷ ಅನೀಲ ಭೂಸಾರೆ, ಮಾಜಿ ಸದಸ್ಯ ಗುಂಡುರೆಡ್ಡಿ ಪ್ರಮುಖರಾದ ಮಾಲಾ ನಾರಾಯಣರಾವ, ಆನಂದ ದೇವಪ್ಪ, ನೀಲಕಂಠ ರಾಠೋಡ, ಅರ್ಜುನ ಕನಕ

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.