ಕಡಲ ತೀರದ 200 ಟನ್ ತ್ಯಾಜ್ಯ ಸಂಗ್ರಹ : ಉಡುಪಿ ಸೇರಿ ಕರಾವಳಿ ಪ್ರಾಂತದೆಲ್ಲೆಡೆ ಅಭಿಯಾನ
ಪ್ರಗತಿ ಪರಿಶೀಲಿಸಿದ ಕೇಂದ್ರ ಭೂವಿಜ್ಞಾನ ಸಚಿವ ಜಿತೇಂದ್ರ ಸಿಂಗ್
Team Udayavani, Jul 26, 2022, 6:45 AM IST
ಹೊಸದಿಲ್ಲಿ: ದೇಶದಲ್ಲಿ ಜು.5ರಿಂದ ಒಟ್ಟು 75 ದಿನಗಳ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ಆಂದೋಲನ ನಡೆಸಲಾಗುತ್ತಿದ್ದು, ಅದರಲ್ಲಿ ಈಗಾಗಲೇ ಕಡಲ ತೀರದಿಂದ 200 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ ಎಂದು ಭೂವಿಜ್ಞಾನ ಸಚಿವ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಕರ್ನಾಟಕದ ಉಡುಪಿ ಮತ್ತು ಮಂಗಳೂರು, ಕೇರಳದ ಮಂಜೇಶ್ವರ ಮತ್ತು ತಿರುವನಂತಪುರ ಸೇರಿ ಒಟ್ಟು 24 ರಾಜ್ಯಗಳ ವಿವಿಧ ಕರಾವಳಿ ನಗರಗಳಲ್ಲಿ ಈ ಸ್ವಚ್ಛತಾ ಆಂದೋಲನ ನಡೆಸಲಾಗಿದೆ.
7500 ಕಿ.ಮೀ ಕಡಲ ತೀರದ ತ್ಯಾಜ್ಯ ಸಂಗ್ರಹಣೆಗೆ 7,500ಕ್ಕೂ ಅಧಿಕ ಸ್ವಯಂ ಸೇವಕರು ಮುಂದೆ ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸೆ.17ರವರೆಗೆ ನಡೆಯಲಿರುವ ಈ “ಸ್ವತ್ಛ ಸಾಗರ, ಸುರಕ್ಷಿತ ಸಾಗರ’ ಆಂದೋಲನಕ್ಕೆ ಎಲ್ಲ ಎನ್‌ಜಿಒಗಳು, ಯುವ ಸಂಘಟನೆಗಳು, ಸರ್ಕಾರಿ ಸಂಘಟನೆಗಳು ಕೈ ಜೋಡಿಸಬೇಕೆಂದು ಸಚಿವ ಜಿತೇಂದ್ರ ಸಿಂಗ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.