ಪ್ರವೀಣ್‌ ಹತ್ಯೆ: ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲಿ ಭಾಗಿ; ಆರಗ ಜ್ಞಾನೇಂದ್ರ

ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇದ್ದರೂ, ರಕ್ತ ಹರಿಸುವುದು ಸರಿಯಲ್ಲ

Team Udayavani, Jul 27, 2022, 11:55 AM IST

6-death

ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ:ಪುತ್ತೂರು ಸುಳ್ಯ ಹಾಗೂ ಕಡಬ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ

ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.