ಕಿಷ್ಕಿಂದಾ ಅಂಜನಾದ್ರಿ ಹುಂಡಿಯ ಎಣಿಕೆ: 34 ದಿನಗಳಲ್ಲಿ 18 ಲಕ್ಷ ರೂ. ಸಂಗ್ರಹ

Team Udayavani, Jul 27, 2022, 5:57 PM IST

ಕಿಷ್ಕಿಂದಾ ಅಂಜನಾದ್ರಿ ಹುಂಡಿಯ ಎಣಿಕೆ: 34 ದಿನಗಳಲ್ಲಿ 18 ಲಕ್ಷ ರೂ. ಸಂಗ್ರಹ

ಗಂಗಾವತಿ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನದ ಹುಂಡಿಯ ಎಣಿಕೆ ಕಾರ್ಯವನ್ನು   ಬುಧವಾರ ತಹಸೀಲ್ದಾರ್ ಯು. ನಾಗರಾಜ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಎಣಿಕೆ ಮಾಡಲಾಯಿತು.

34 ದಿನಗಳಲ್ಲಿ 17,91,490 ರೂ. ಗಳು ಸಂಗ್ರಹವಾಗಿವೆ. ಇದರಲ್ಲಿ ಸಿಂಗಪೂರ್ ಸೇರಿದಂತೆ  4 ವಿವಿಧ  ದೇಶಗಳ  ನಾಣ್ಯಗಳಿವೆ. ಕಳೆದ ಜೂ.23   ಹುಂಡಿಯ ಎಣಿಕೆ ಮಾಡಲಾಗಿತ್ತು ಈ ಸಂದರ್ಭದಲ್ಲಿ   21,24,407 ರೂ ಗಳು ಸಂಗ್ರಹವಾಗಿದೆ.

ಬುಧವಾರ ಜರುಗಿದ ಹುಂಡಿ ಎಣಿಕೆ ಸಂದರ್ಭದಲ್ಲಿ  ಶಿರಸ್ತೇದಾರರಾದ  ಅನಂತ ಜೋಶಿ,  ರವಿಕುಮಾರ್ ನಾಯಕವಾಡಿ, ಕೃಷ್ಣವೇಣಿ, ಮೆಹಬೂಬ್ ಅಲಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಶರಣಪ್ಪ   ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ  ಜೆ.ಎನ್.ಶ್ರೀಕಂಠ, ಅನಿತಾ, ಅನ್ನಪೂರ್ಣ , ಗುರುರಾಜ್, ಮಂಜುನಾಥ, ಸೌಭಾಗ್ಯ , ಕವಿತಾ, ಗಾಯತ್ರಿ, ಎಸ್.ಕವಿತಾ,  ಸೈಯ್ಯದ್, ಶಿವಕುಮಾರ್,  ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ ಶಿವಮೂರ್ತಿ , ಮಹಾಲಕ್ಷ್ಮಿ, ಕಾವ್ಯ, ಮಂಜುನಾಥ್ ದುಮ್ಮಾಡಿ, ಅಭಿಷೇಕ್, ಹಾಗೂ  ಗ್ರಾಮ ಸಹಾಯಕರು , ಹಾಗೂ  ಕರ್ನಾಟಕ ಗ್ರಾಮೀಣ ಬ್ಯಾಂಕ್  ಸಣಾಪೂರ  ಶಾಖೆಯ  ಸಿಬ್ಬಂದಿಗಳಾದ ರಾಜಶೇಖರ ಸುನಿಲ್ , ಪೋಲಿಸ್ ಸಿಬ್ಬಂದಿ,  ವಿಶ್ವನಾಥ್ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ವೆಂಕಟೇಶ ವ್ಯವಸ್ಥಾಪಕ ಹಾಗೂ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳಿದ್ದರು .

ಹುಂಡಿ ಎಣಿಕೆ ಕಾರ್ಯ ಸಂದರ್ಭದಲ್ಲಿ  ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ತ್‌  ಹಾಗೂ ಸಿಸಿ ಟಿವಿ  ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಸಲಾಯಿತು .

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.